‘ಖೇಲ್ ಧವಳಾ’- ಗ್ರಾಮೀಣ ಕ್ರೀಡಾಕೂಟ :ಧವಳಾ ಕಾಲೇಜು ದೈಹಿಕ ಶಿಕ್ಷಣ ವಿಭಾಗದಿಂದ ಬೆಳುವಾಯಿಯಲ್ಲಿ ಆಗಸ್ಟ್ 22ರಂದು ‘ಕೆಸರಲ್ಲೊಂದು ದಿನ 2026’
ಮೂಡುಬಿದಿರೆ: ದಿಗಂಬರ ಜೈನ ವಿದ್ಯಾವರ್ಧಕ ಸಂಘ ಆಡಳಿತಕ್ಕೊಳಪಟ್ಟ ಶ್ರೀ ಧವಳಾ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಆಶ್ರಯದಲ್ಲಿ ‘ಖೇಲ್ ಧವಳಾ’ ಗ್ರಾಮೀಣ ಕ್ರೀಡಾಕೂಟ ‘ಕೆಸರಲ್ಲೊಂದು ದಿನ – 2026’ ಆಗಸ್ಟ್ 22ರಂದು ಬೆಳುವಾಯಿಯಲ್ಲಿ ಆಯೋಜಿಸಲಾಗಿದೆ.