ಮೂಡುಬಿದಿರೆ: ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17, ಸೋಮವಾರ ದಕ್ಷಿಣ ಕನ್ನಡ ಹಾಗೂ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.