ಮೂಡುಬಿದಿರೆ: ಮಂಗಳೂರು ನಗರ ಪ್ರದೇಶಗಳಲ್ಲಿ ರಾತ್ರಿ ವೇಳೆ ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುತ್ತಿರುವ ಕುರಿತ ವಿಡಿಯೋ, ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ

ಈ ಕುರಿತು ಬಜ್ಪೆ ಪೊಲೀಸ್ ಠಾಣೆ ಹೆಸರಿನಲ್ಲಿ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಜ್ಪೆ, ಮೂಡುಬಿದಿರೆ, ಮೂಲ್ಕಿ ಠಾಣೆ ವ್ಯಾಪ್ತಿಗಳಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಪೋಸ್ಟರ್ ನಲ್ಲಿ ಸಂದೇಶ ಹರಿದಾಡುತ್ತಿದೆ. ಈ ಕುರಿತು ಅಧಿಕೃತ ಮಾಹಿತಿ ಇನ್ನಷ್ಟೇ ಬರಬೇಕಿದೆ.