ಕುಪ್ಪೆಪದವು: 2025–26ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕುಪ್ಪೆಪದವು ಕಾವೇರಿ ವಿದ್ಯಾಲಯವು ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಶಾಲೆಯ ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಎಲ್ಲರೂ ಉತ್ತೀರ್ಣರಾಗಿದ್ದಾರೆ. ಇವರಲ್ಲಿ 9 ಮಂದಿ ಡಿಸ್ಟಿಂಕ್ಷನ್, 23 ಮಂದಿ ಪ್ರಥಮ ಶ್ರೇಣಿ ಹಾಗೂ 2 ಮಂದಿ ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳ ವಿವರ ಹೀಗಿದೆ: ಪವನ್ ಜೆ ಪೂಜಾರಿ (577), ಮಾನ್ವಿ ವಿ ಶೆಟ್ಟಿ (572), ಸೋಹನ್ ಸಲ್ದಾನ್ಹ (568), ರಿಷಾಲ್ ಸಿಕ್ವೇರಾ (565), ಸ್ಪರ್ಶ (557), ಅನುಷಾ (552), ಪ್ರಥಮ್ ಬಿ ದಾಸ್ (543), ಪ್ರಶಂಸ (540) ಹಾಗೂ ಚೇತನ್ ಜಿ ಗೌಡ (533). ಈ ಸಾಧನೆಗೆ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರ ಸಹಕಾರ ಕಾರಣವಾಗಿದೆ ಎಂದು ಮುಖ್ಯ ಶಿಕ್ಷಕಿ ಶಾಲೆಟ್ ವಾಸ್ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.