ಮೂಡುಬಿದಿರೆ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದು ಸಾಧನೆ ಮಾಡಿದ, ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ.ವಿ. ಅವರನ್ನು ಮಂಗಳೂರು ಡಿಡಿಪಿಐ ಶಶಿಧರ್ ಹಾಗೂ ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಅವರು ಅವರ ನಿವಾಸಕ್ಕೆ ಭೇಟಿ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಾಧ್ವಿಯವರ ತಂದೆ ಪ್ರಭಾಕರ್, ತಾಯಿ ಮಮತಾ ಉಪಸ್ಥಿತರಿದ್ದರು.
ಎಸ್‌ಎಸ್‌ಎಲ್‌ಸಿ ಟಾಪರ್, ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ.ವಿ.ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸನ್ಮಾನ
ಎಸ್‌ಎಸ್‌ಎಲ್‌ಸಿ ಟಾಪರ್, ಆಳ್ವಾಸ್ ವಿದ್ಯಾರ್ಥಿನಿ ಸಾಧ್ವಿ ಪಿ.ವಿ.ಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸನ್ಮಾನ