ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಮಹೋತ್ಸವದ ಅಂಗವಾಗಿ ಸೋಮವಾರ ಹಗಲು ರಥೋತ್ಸವ ನೆರವೇರಿತು. ಆನುವಂಶಿಕ ಆಡಳಿತ ಮೊಕೇಸರರಾದ ಚೌಟರ ಅರಮನೆಯ ಕುಲದೀಪ ಎಂ. ದೇವಸ್ಥಾನದ ಪ್ರಧಾನ ಅರ್ಚಕರಾದ ಪಿ. ಅನಂತಕೃಷ್ಣ ಭಟ್ ಉಪಸ್ಥಿತರಿದ್ದರು.
ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಹಗಲು ರಥೋತ್ಸವ
ಪುತ್ತಿಗೆ ಮಹತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಹಗಲು ರಥೋತ್ಸವ