ಮೂಡುಬಿದಿರೆ: ಮುಂದಿನ ಶೈಕ್ಷಣಿಕ ವಿಸ್ತರಣೆಯ ಭಾಗವಾಗಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಈ ವರ್ಷದಿಂದಲೇ ಎಂಬಿಬಿಎಸ್ ಕೋರ್ಸ್ ಪ್ರಾರಂಭಿಸಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದರು. ಸಂಸ್ಥೆಯ ಶೈಕ್ಷಣಿಕ ಬೆಳವಣಿಗೆಯ ಕುರಿತು ಮಾಹಿತಿ ನೀಡಿದ ಅವರು, ವೈದ್ಯಕೀಯ ಕ್ಷೇತ್ರದ ಮಹತ್ವವನ್ನು ತಮ್ಮ ಸ್ವಂತ ಅನುಭವದ ಮೂಲಕ ವಿದ್ಯಾರ್ಥಿಗಳಿಗೆ ವಿವರಿಸಿದರು. ವೈದ್ಯಕೀಯ ಕ್ಷೇತ್ರದಲ್ಲಿ ಮಾನವೀಯ ಸ್ಪರ್ಶ ಅತ್ಯಂತ ಮುಖ್ಯ ಎಂದು ಅಭಿಪ್ರಾಯಪಟ್ಟ ಅವರು, ಹೊಸ ಕೋರ್ಸ್ ಆರಂಭದ ಬಗ್ಗೆ ಅಧಿಕೃತವಾಗಿ ಘೋಷಿಸಿದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.