ಮೂಡುಬಿದಿರೆ: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ 2026-2029ರ ಅವಧಿಯ ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶೋಭಾ ಎಸ್ ಹೆಗ್ಡೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಮೂಡುಬಿದಿರೆ ಬಂಟರ ಮಹಿಳಾ ಘಟಕದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿರುವ ಶೋಭಾ ಎಸ್ ಹೆಗ್ಡೆ ಅವರ ಸುದೀರ್ಘ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಜವಾಬ್ದಾರಿ ನೀಡಲಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.