ಮೂಡುಬಿದಿರೆ: ಗಾಳಿ ಮಳೆಯ ಅಬ್ಬರಕ್ಕೆ ತಾಲೂಕಿನ ಮಾರೂರು ಗ್ರಾಮದ ಎರಡು ಮನೆಗಳಿಗೆ ಹಾನಿಯಾಗಿದೆ.
ಮಾರೂರು ಗ್ರಾಮದ ವನಿತಾ ಅವರ ವಾಸದ ಮನೆಯ ಮೇಲ್ಛಾವಣಿಯು ಗಾಳಿ ಮಳೆಗೆ ಹಾರಿ ಹೋಗಿದೆ. ಮಾರೂರು ಶಶಿಕಲಾ ಅವರ ವಾಸದ ಮನೆಯ ಮೇಲೆ ಮರ ಬಿದ್ದು, ಮನೆ ಭಾಗಶಃ ಹಾನಿಗೊಳಗಾಗಿದೆ. ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗಾಳಿ ಮಳೆ: ಮಾರೂರಿನಲ್ಲಿ ಎರಡು ಮನೆಗಳಿಗೆ ಹಾನಿ
ಗಾಳಿ ಮಳೆ: ಮಾರೂರಿನಲ್ಲಿ ಎರಡು ಮನೆಗಳಿಗೆ ಹಾನಿ