ಮೂಡುಬಿದಿರೆ: ಮೂಡುಮಾರ್ನಾಡು ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದ ರಾಜಶ್ರೀ ಬಿ. ಅವರು ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪದೋನ್ನತಿ ಪಡೆದಿದ್ದಾರೆ.

ಹಿಂದೆ ಮೂಡುಬಿದಿರೆಯಲ್ಲಿ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸೇವೆ‌ಸಲ್ಲಿಸಿದ್ದರು.