ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪದ ಕೆಸರುಗದ್ದೆಯಲ್ಲಿ ಕಾರೊಂದು ಡಿವೈಡರ್‌ಗೆ ಬುಧವಾರ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಸರುಗದ್ದೆ, ಬೆಳುವಾಯಿ ಹಾಗೂ ಬನ್ನಡ್ಕ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿರಂತರವಾಗಿ ಅಪಘಾತಗಳು ಸಂಭವಿಸುತ್ತಲೇ ಇವೆ.