ಮೂಡುಬಿದಿರೆ: ಶ್ರೀ ಕ್ಷೇತ್ರ ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಶ್ರೀ ಸೋಮನಾಥೇಶ್ವರ ಹರಿಕೆ ಸೇವಾ ಪುತ್ತಿಗೆ ಚಿಕ್ಕಮೇಳದ ಮೂವತ್ತೇಳನೇ ವರ್ಷದ ತಿರುಗಾಟ ಆರಂಭಗೊಂಡಿದೆ. ಪತ್ತನಾಜೆಯಂದು ಪ್ರಥಮ ಸೇವೆ ಆಟವನ್ನು ಶ್ರೀ ದೇವರ ಸನ್ನಿಧಿಯಲ್ಲಿ ನಡೆಸಲಾಯಿತು. ಶ್ರೀ ದೇವರ ಸನ್ನಿಧಿಯಲ್ಲಿ ಪ್ರಥಮ ಸೇವೆ ಆಟ ಪೂರೈಸಿದ ಪುತ್ತಿಗೆ ಚಿಕ್ಕಮೇಳವು ಇದೀಗ 37ನೇ ವರ್ಷದ ತಿರುಗಾಟವನ್ನು ಆರಂಭಿಸಿದೆ. ಪ್ರಸ್ತುತ ಮೇಳವು ವಿವಿಧ ಮನೆ ಮನೆಗಳಲ್ಲಿ ಹರಿಕೆ ಸೇವಾ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದೆ. ಸಾರ್ವಜನಿಕರು ಹೆಚ್ಚಿನ ಮಾಹಿತಿಗಾಗಿ 8971450113 ಸಂಪರ್ಕಿಸಬಹುದಾಗಿದೆ.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.
ಮೂಡುಬಿದಿರೆಯಲ್ಲಿ ಆ. 22ರಂದು 23ನೇ ರಾಜ್ಯ ಮಟ್ಟದ ಕರಾಟೆ ಚಾಂಪಿಯನ್ಶಿಪ್
ಮೂಡುಬಿದಿರೆ: ಶೋರಿನ್ ರಿಯು ಕರಾಟೆ ಅಸೋಸಿಯೇಷನ್, ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಹಾಗೂ ಎಂ. ಕೆ. ಅನಂತರಾಜ್ ದೈಹಿಕ ಶಿಕ್ಷಣ ಕಾಲೇಜಿನ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ 23ನೇ ರಾಜ್ಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನ ಸಮಾರೋಪ ಸಮಾರಂಭ ಆಗಸ್ಟ್ 22ರಂದು ಮೂಡುಬಿದಿರೆ ಸ್ಕೌಟ್ಸ್-ಗೈಡ್ಸ್ ಕನ್ನಡ ಭವನದಲ್ಲಿ ನಡೆಯಲಿದೆ
ದಕ್ಷಿಣ ಕನ್ನಡದಲ್ಲಿ ಮಳೆ ರಜೆ ಹೊಂದಾಣಿಕೆ: ಶನಿವಾರ ಪೂರ್ಣ ತರಗತಿ, ಸಂಜೆ ಹೆಚ್ಚುವರಿ ಬೋಧನೆಗೆ ಸೂಚನೆ
ಮೂಡುಬಿದಿರೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಪರೀತ ಮಳೆಯಿಂದ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಮಾನ್ಯ ಜಿಲ್ಲಾಧಿಕಾರಿಗಳು ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆಗಳನ್ನು ಘೋಷಿಸಿದ್ದರು. ಈ ರಜೆಯಿಂದ ಉಂಟಾದ ಬೋಧನಾ ಅವಧಿಗಳ ಕೊರತೆಯನ್ನು ಸರಿದೂಗಿಸಲು ಶಾಲೆಗಳಲ್ಲಿ ಹೊಂದಾಣಿಕೆ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ.