ಮೂಡುಬಿದಿರೆ: ಶಿರ್ತಾಡಿ ಮೆಂಡೋನ್ಸ ಕಾಂಪ್ಲೆಕ್ಸ್ ಮಾಲಕ, ಕೃಷಿಕ ಥೋಮಸ್ ಮೆಂಡೋನ್ಸ (85) ಶುಕ್ರವಾರ ಸಂಜೆ ನಿಧನರಾದರು. ಅವರು ದೀರ್ಘಕಾಲದಿಂದ ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಹಿರಿಯ ಕಾಂಗ್ರೆಸಿಗರಾಗಿದ್ದ ಮೃತರು ಪತ್ನಿ, ಶಿರ್ತಾಡಿ ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಮೆಂಡೋನ್ಸ ಸಹಿತ ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಉದ್ಯಮ ಹಾಗೂ ಕೃಷಿ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು.
ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು
ಇನ್ನಷ್ಟು ಓದಿ
ಶಿರ್ತಾಡಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ
ಮೂಡುಬಿದಿರೆ: ಶಿರ್ತಾಡಿ ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಸೇವಾ ಸಂಘ ಮತ್ತು ನಾರಾಯಣ ಗುರು ಮಹಿಳಾ ಘಟಕದ ಆಶ್ರಯದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆಯು ಆ.21ರಂದು ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.
ಕೊಡ್ಯಡ್ಕ ಮಿತ್ತಬೈಲ್ ಬಳಿ ಪಿಕ್ಅಪ್ ವಾಹನ ಪಲ್ಟಿ
ಮೂಡುಬಿದಿರೆ: ಕೊಡ್ಯಡ್ಕ ಮಿತ್ತಬೈಲ್ ಬಳಿ ಜನರೇಟರ್ ಸಾಗಿಸುತ್ತಿದ್ದ ಪಿಕ್ಅಪ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಯಿತು. ಪಾಲಡ್ಕ ಕಡೆಯಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಪಿಕ್ಅಪ್ ವಾಹನವು ಕೊಡ್ಯಡ್ಕ ಮಿತ್ತಬೈಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರ್ಗಮಧ್ಯದಲ್ಲೇ ಪಲ್ಟಿಯಾಗಿ ಬಿದ್ದಿದೆ. ವಾಹನದಲ್ಲಿ ಜನರೇಟರ್ ಸಾಗಿಸಲಾಗುತ್ತಿತ್ತು.
ಪವರ್ ಫ್ರೆಂಡ್ಸ್ ಕುಟುಂಬ ಸಮ್ಮಿಲನ: ಆಮಂತ್ರಣ ಪತ್ರಿಕೆ ಬಿಡುಗಡೆ- ಸಾಧಕರಿಗೆ ಪ್ರಶಸ್ತಿ ಪ್ರದಾನ
ಮೂಡುಬಿದಿರೆ: ಪವರ್ ಫ್ರೆಂಡ್ಸ್ ಸಂಸ್ಥೆಯ ವತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ‘ಪವರ್ ಫ್ರೆಂಡ್ಸ್ ಪ್ರಶಸ್ತಿ’ ಪ್ರದಾನ ಸಮಾರಂಭವು ಪ್ರೀತಮ್ ಸಭಾಭವನದಲ್ಲಿ ನಡೆಯಿತು.