ಮೂಡುಬಿದಿರೆ: ಆಳ್ವಾಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದಿಯಾ ಬಂಗೇರ ಅವರು ಎಸ್‌ಎಸ್‌ಎಲ್‌ಸಿ (ಹತ್ತನೇ ತರಗತಿ) ವಾರ್ಷಿಕ ಪರೀಕ್ಷೆಯಲ್ಲಿ 625ರಲ್ಲಿ 612 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ. ಈಕೆ ಕೀರ್ತಿನಗರ ನಿವಾಸಿಗಳಾದ ರಾಜೇಶ್- ಸಾರಿಕಾ ದಂಪತಿಯ ಪುತ್ರಿ.