ಮೂಡುಬಿದಿರೆ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ನಡೆಸಿದ ಜೆಇಇ ಮೇನ್ ಸೆಷನ್ 2 ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಪ್ರಜ್ವಲ್ ಎಸ್ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಪ್ರಜ್ವಲ್ ಎಸ್ ಪರೀಕ್ಷೆಯಲ್ಲಿ ಶೇಕಡಾ 99.19670 ಪರ್ಸೆಂಟೈಲ್ ಅಂಕಗಳನ್ನು ಗಳಿಸಿದ್ದಾರೆ. ಸಾಧಕ ವಿದ್ಯಾರ್ಥಿಯನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಬೋಧಕರು, ಸಿಬ್ಬಂದಿ ಅಭಿನಂದಿಸಿದ್ದಾರೆ.
ಜೆಇಇ ಮೇನ್- 2 : ಎಕ್ಸಲೆಂಟ್ ಮೂಡುಬಿದಿರೆಯ ವಿದ್ಯಾರ್ಥಿ ಪ್ರಜ್ವಲ್ ಎಸ್. ಸಾಧನೆ-99.19670 ಪರ್ಸೆಂಟೈಲ್
ಜೆಇಇ ಮೇನ್- 2 : ಎಕ್ಸಲೆಂಟ್ ಮೂಡುಬಿದಿರೆಯ ವಿದ್ಯಾರ್ಥಿ ಪ್ರಜ್ವಲ್ ಎಸ್. ಸಾಧನೆ-99.19670 ಪರ್ಸೆಂಟೈಲ್