ಮೂಡುಬಿದಿರೆ : ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯು 2025–26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸತತವಾಗಿ 8ನೇ ವರ್ಷವೂ ಶೇ.100 ಫಲಿತಾಂಶ ದಾಖಲಿಸಿ ಗಮನಾರ್ಹ ಸಾಧನೆ ಮಾಡಿದೆ. ಪರೀಕ್ಷೆಗೆ ಹಾಜರಾದ ಒಟ್ಟು 40 ವಿದ್ಯಾರ್ಥಿಗಳಲ್ಲರೂ ಉತ್ತೀರ್ಣರಾಗಿದ್ದು, ಅವರಲ್ಲಿ 26 ಮಂದಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಸಾಧನೆಗೆ ಶಾಲೆಯ ಜಂಟಿ ಕಾರ್ಯದರ್ಶಿಗಳು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ಅಭಿನಂದಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ
ಎಸ್‌ಎಸ್‌ಎಲ್‌ಸಿ: ಶಿರ್ತಾಡಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ