ಕಡಂದಲೆ: 2025-26ನೇ ಸಾಲಿನ SSLC ಪರೀಕ್ಷಾ ಫಲಿತಾಂಶದಲ್ಲಿ ಕಡಂದಲೆದಲ್ಲಿರುವ ಶ್ರೀ ಸುಬ್ರಮಣ್ಯ ಸ್ವಾಮಿ ಪ್ರೌಢಶಾಲೆ ಶೇ.100 ಫಲಿತಾಂಶ ಸಾಧಿಸಿದೆ. ಈ ವರ್ಷ ಪರೀಕ್ಷೆಗೆ ಹಾಜರಾದ 10ನೇ ತರಗತಿಯ 43 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ ಎಲ್ಲಾ ವಿದ್ಯಾರ್ಥಿಗಳನ್ನು ಶಾಲಾ ಆಡಳಿತ ಮಂಡಳಿ, ಸಂಚಾಲಕರು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದ ಹಾಗೂ ಹಳೆ ವಿದ್ಯಾರ್ಥಿ ಸಂಘದವರು ಅಭಿನಂದಿಸಿದ್ದಾರೆ.
ಎಸ್.ಎಸ್.ಎಲ್.ಸಿ: ಕಡಂದಲೆ ಪ್ರೌಢಶಾಲೆಗೆ ಶೇ. 100 ಫಲಿತಾಂಶ
ಎಸ್.ಎಸ್.ಎಲ್.ಸಿ: ಕಡಂದಲೆ ಪ್ರೌಢಶಾಲೆಗೆ ಶೇ. 100 ಫಲಿತಾಂಶ