ಎಲ್ಲ ಲೇಖನಗಳು

1105 ಲೇಖನಗಳು

ಮೂಡುಬಿದಿರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ನವೀನ್ಚಂದ್ರ ಕರ್ಕೇರ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಆಯ್ಕೆ

ಮೂಡುಬಿದಿರೆ ಬಿಲ್ಲವ ಸಂಘದ ಅಧ್ಯಕ್ಷರಾಗಿ ನವೀನ್ಚಂದ್ರ ಕರ್ಕೇರ, ಕಾರ್ಯದರ್ಶಿಯಾಗಿ ಲಕ್ಷ್ಮಣ ಪೂಜಾರಿ ಆಯ್ಕೆ

ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸೂರಲ್ಪಾಡಿಯಲ್ಲಿ ಬ್ಯಾರಿಕೇಡ್‌ಗೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ; ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ಗಾಯ

ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಸೂರಲ್ಪಾಡಿಯಲ್ಲಿ ಬ್ಯಾರಿಕೇಡ್‌ಗೆ ಖಾಸಗಿ ಎಕ್ಸ್‌ಪ್ರೆಸ್ ಬಸ್ ಡಿಕ್ಕಿ; ಚಾಲಕ ಸೇರಿ ಇಬ್ಬರು ಪ್ರಯಾಣಿಕರಿಗೆ ಗಾಯ

ಕಡಂದಲೆ–ಪಾಲಡ್ಕ ಬಂಟರ ಸಂಘದಿಂದ ಆಟಿಡೊಂಜಿ ದಿನ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಕಡಂದಲೆ–ಪಾಲಡ್ಕ ಬಂಟರ ಸಂಘದಿಂದ ಆಟಿಡೊಂಜಿ ದಿನ ಆಚರಣೆ: ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ

ಕಡಂದಲೆ–ಪಾಲಡ್ಕ ಬಿಲ್ಲವ ಸಂಘದಲ್ಲಿ ‘ಆಟಿಡೊಂಜಿ ದಿನ’ ಆಚರಣೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಭಜನಾ ಮಂಡಳಿಗೂ ಗೌರವ

ಕಡಂದಲೆ–ಪಾಲಡ್ಕ ಬಿಲ್ಲವ ಸಂಘದಲ್ಲಿ ‘ಆಟಿಡೊಂಜಿ ದಿನ’ ಆಚರಣೆ: ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ, ಭಜನಾ ಮಂಡಳಿಗೂ ಗೌರವ

ಯೂಟ್ಯೂಬ್ ನೋಡಿ ರಂಬೂಟಾನ್ ಕೃಷಿಗೆ ಇಳಿಯಬೇಡಿ: ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಹಿತಿ ಕಾರ್ಯಕ್ರಮದಲ್ಲಿ ಡಾ. ಚೈತನ್ಯ ಸಲಹೆ

ಯೂಟ್ಯೂಬ್ ನೋಡಿ ರಂಬೂಟಾನ್ ಕೃಷಿಗೆ ಇಳಿಯಬೇಡಿ: ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರದ ಮಾಹಿತಿ ಕಾರ್ಯಕ್ರಮದಲ್ಲಿ ಡಾ. ಚೈತನ್ಯ ಸಲಹೆ

ಎಕ್ಸಲೆಂಟ್ ನೀಟ್ ಸಾಧಕರಿಗೆ ಸನ್ಮಾನ : ಎಕ್ಸಲೆಂಟ್ ಸಂಸ್ಥೆಯಲ್ಲಿ ಸಾಮಾನ್ಯ ವಿದ್ಯಾರ್ಥಿಯನ್ನೂ ರಾಷ್ಟ್ರೀಯ ಸಾಧಕನನ್ನಾಗಿ ರೂಪಿಸುವ ಶಿಕ್ಷಣ-ಯುವರಾಜ್ ಜೈನ್

ಮೂಡುಬಿದಿರೆ: ವಿದ್ಯಾರ್ಥಿಯ ಸಾಮರ್ಥ್ಯವನ್ನು ಕೇವಲ ಎಸ್‌ಎಸ್‌ಎಲ್‌ಸಿ ಅಂಕಗಳ ಆಧಾರದ ಮೇಲೆ ಅಳೆಯಲು ಸಾಧ್ಯವಿಲ್ಲ. ಸೂಕ್ತ ಮಾರ್ಗದರ್ಶನ, ಶಿಸ್ತುಬದ್ಧ ಶಿಕ್ಷಣ ವ್ಯವಸ್ಥೆ ಮತ್ತು ನಿರಂತರ ಪ್ರೋತ್ಸಾಹ ದೊರೆತರೆ ಸಾಮಾನ್ಯ ವಿದ್ಯಾರ್ಥಿಯೂ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬಹುದು ಎಂದು ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಹೇಳಿದರು.

ಜನವರಿಯಲ್ಲಿ ಆಳ್ವಾಸ್ ನುಡಿಸಿರಿ–ವಿರಾಸತ್: ಮೂಡುಬಿದಿರೆಯಲ್ಲಿ ಸಾಹಿತ್ಯ–ಸಂಸ್ಕೃತಿಯ ಮಹಾಸಂಗಮ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುವ ರಾಷ್ಟ್ರಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಉತ್ಸವ ಆಳ್ವಾಸ್ ನುಡಿಸಿರಿ–ವಿರಾಸತ್ ಅನ್ನು ಮುಂಬರುವ ವರ್ಷದ ಜನವರಿಯಲ್ಲಿ ನಡೆಸಲು ತೀರ್ಮಾನಿಸಲಾಯಿತು. ಈ ಸಂಬಂಧ ಡಾ. ಎಂ. ಮೋಹನ ಆಳ್ವ ಅವರ ಸ್ವಗೃಹದಲ್ಲಿ ನಡೆದ ಪ್ರಾಥಮಿಕ ಸಮಾಲೋಚನಾ ಸಭೆಯಲ್ಲಿ, ಈ ಬಾರಿ ಆಳ್ವಾಸ್ ನುಡಿಸಿರಿ ಮತ್ತು ಆಳ್ವಾಸ್ ವಿರಾಸತ್ ಉತ್ಸವಗಳನ್ನು ಒಂದೇ ವೇಳೆಯಲ್ಲಿ ಆಯೋಜಿಸುವ ಕುರಿತು ನಿರ್ಧಾರ ಕೈಗೊಳ್ಳಲಾಯಿತು.

ಆಳ್ವಾಸ್ ವಿದ್ಯಾರ್ಥಿನಿ ದಿಶಾ ಪೂಜಾರಿಗೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜುಲೈ 27ರಂದು ಪುರಸ್ಕಾರ

ಆಳ್ವಾಸ್ ವಿದ್ಯಾರ್ಥಿನಿ ದಿಶಾ ಪೂಜಾರಿಗೆ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜುಲೈ 27ರಂದು ಪುರಸ್ಕಾರ

ಪ್ರಾಚೀನ ಹಸ್ತಪ್ರತಿಗಳ ಸಮೀಕ್ಷೆ, ಡಿಜಿಟಲೀಕರಣ ಆರಂಭ ತಾಳೆಓಲೆಗಳ ಸಮೀಕ್ಷೆಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಚಾಲನೆ

ಮೂಡುಬಿದಿರೆ: ಭಾರತ ಸರ್ಕಾರದ ಜ್ಞಾನ ಭಾರತಂ ಮಿಷನ್ ಅಡಿಯಲ್ಲಿ ಹಸ್ತಪ್ರತಿಗಳ ಸಮೀಕ್ಷೆ ಕಾರ್ಯಕ್ರಮದ ಅಂಗವಾಗಿ, ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ ಮತ್ತು ಡಿಜಿಟಲೀಕರಣ ಕಾರ್ಯಕ್ಕೆ ಮೂಡುಬಿದಿರೆಯಲ್ಲಿ ಶನಿವಾರ ಚಾಲನೆ ನೀಡಲಾಯಿತು.

ಆಗಸ್ಟ್ 2ರಂದು ಗರಡಿ ಕೇಸರಿ ಘಟಕ, ಲಾಡಿ ಬಾಯ್ಸ್ ಬೆದ್ರದಿಂದ 'ಲಾಡಿಡೊಂಜಿ ಕೆಸರ್ಡ್ ಗೊಬ್ಬು'

ಮೂಡುಬಿದಿರೆ: ಗರಡಿ ಕೇಸರಿ ಘಟಕ ಹಾಗೂ ಲಾಡಿ ಬಾಯ್ಸ್ ಬೆದ್ರ ಕೂಟದ ಆಶ್ರಯದಲ್ಲಿ ಪ್ರಥಮ ವರ್ಷದ 'ಲಾಡಿಡೊಂಜಿ ಕೆಸರ್ಡ್ ಗೊಬ್ಬು' ಕೆಸರುಗದ್ದೆ ಕ್ರೀಡಾಕೂಟವು ಆಗಸ್ಟ್ 2ರಂದು ಬೆಳಿಗ್ಗೆ 9 ಗಂಟೆಗೆ ಲಾಡಿ ಅನ್ನೇರಬೆಟ್ಟು ಬರ್ಕೆಯ ಕೆಸರುಗದ್ದೆಯಲ್ಲಿ ನಡೆಯಲಿದೆ.

ಮೂಡುಬಿದಿರೆ: ಭಾರತೀಯ ಮಜ್ದೂರ್ ಸಂಘದ 71ನೇ ಸಂಸ್ಥಾಪನಾ ದಿನ: ಕಾರ್ಮಿಕ ಸವಲತ್ತುಗಳ ಕುರಿತು ಜಾಗೃತಿ

ಮೂಡುಬಿದಿರೆ: ಭಾರತೀಯ ಮಜ್ದೂರ್ ಸಂಘದ ಮೂಡುಬಿದಿರೆ ತಾಲೂಕು ಸಮಿತಿಯ 71ನೇ ವರ್ಷದ ಸಂಸ್ಥಾಪನಾ ದಿನಾಚರಣೆ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸಂಘದ ಕಚೇರಿಯಲ್ಲಿ ನಡೆಯಿತು.

ಮೂಡುಬಿದಿರೆ: ಸಿವಿಲ್ ಇಂಜಿನಿಯರ್ ಸತೀಶ್ ಹೆಗ್ಡೆ ನಿಧನ

ಮೂಡುಬಿದಿರೆ: ತಾಲೂಕಿನಲ್ಲಿಯೇ ಸುಮಾರು ಎರಡು ದಶಕಗಳ ಕಾಲ ಸಿವಿಲ್ ಇಂಜಿನಿಯರ್ ಆಗಿ ಸೇವೆ ಸಲ್ಲಿಸಿದ್ದ ಬೆಳ್ತಂಗಡಿ ತಾಲೂಕಿನ ಆಳದಂಗಡಿ ಗ್ರಾಮದ ನಾವೂರಗುತ್ತು ಸತೀಶ್ ಹೆಗ್ಡೆ (57) ಅನಾರೋಗ್ಯದಿಂದ ಶುಕ್ರವಾರ ನಿಧನರಾದರು.

ಮಳೆ ಬಂದರೆ ರಸ್ತೆ ಕಾಣದು... ಆಡಳಿತಕ್ಕೆ ಸಮಸ್ಯೆಯೇ ಕಾಣದು!: ಬೆದ್ರ ಗಾಂಧಿನಗರ ರಸ್ತೆಯಲ್ಲಿ ವಾಹನ ಸವಾರರ ಪರದಾಟ

ಮೂಡುಬಿದಿರೆ: ಒಂದೆರಡು ಗಂಟೆಗಳ ಮಳೆಯ ಅಗತ್ಯವೇ ಇಲ್ಲ. ಕೆಲವೇ ನಿಮಿಷಗಳ ಮಳೆಗೆ ಗಾಂಧಿನಗರದ ಪ್ರಮುಖ ರಸ್ತೆ ಜಲಾವೃತವಾಗಿ ವಾಹನ ಸವಾರರು, ಪಾದಚಾರಿಗಳು ಅಪಾಯದ ನಡುವೆಯೇ ಸಂಚರಿಸುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹಲವು ವರ್ಷಗಳಿಂದ ಸಮಸ್ಯೆ ಮರುಕಳಿಸುತ್ತಿದ್ದರೂ ಆಡಳಿತದ ನಿರ್ಲಕ್ಷ್ಯದಿಂದ ಸಾರ್ವಜನಿಕರ ಗೋಳು ಮಾತ್ರ ಮುಂದುವರಿದಿದೆ.

ಮಳೆ ಎಫೆಕ್ಟ್: ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜುಲೈ 25ರಂದು ರಜೆ

ಮೂಡುಬಿದಿರೆ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಜುಲೈ 25ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೊಮಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಅಧಿಕೃತ ಆದೇಶ ಹೊರಡಿಸಿದ್ದಾರೆ.