ಪುಸ್ತಕಗಳೇ ವ್ಯಕ್ತಿತ್ವ ರೂಪಿಸುವ ಶಕ್ತಿ: ಕ್ರಿಯೇಟಿವ್ ಪುಸ್ತಕ ಧಾರೆ-2026ರಲ್ಲಿ ಅಜಿತ್ ಹನುಮಕ್ಕನವರ್ ಕರೆ: 25 ಕೃತಿಗಳ ಲೋಕಾರ್ಪಣೆ
ಪುಸ್ತಕಗಳೇ ವ್ಯಕ್ತಿತ್ವ ರೂಪಿಸುವ ಶಕ್ತಿ: ಕ್ರಿಯೇಟಿವ್ ಪುಸ್ತಕ ಧಾರೆ-2026ರಲ್ಲಿ ಅಜಿತ್ ಹನುಮಕ್ಕನವರ್ ಕರೆ: 25 ಕೃತಿಗಳ ಲೋಕಾರ್ಪಣೆ
1105 ಲೇಖನಗಳು
ಪುಸ್ತಕಗಳೇ ವ್ಯಕ್ತಿತ್ವ ರೂಪಿಸುವ ಶಕ್ತಿ: ಕ್ರಿಯೇಟಿವ್ ಪುಸ್ತಕ ಧಾರೆ-2026ರಲ್ಲಿ ಅಜಿತ್ ಹನುಮಕ್ಕನವರ್ ಕರೆ: 25 ಕೃತಿಗಳ ಲೋಕಾರ್ಪಣೆ
ಆತ್ಮಶಕ್ತಿ ಸಹಕಾರಿ ಸಂಘದ ಸಮನ್ವಯದಲ್ಲಿ ಉನ್ನತ ಡಿಪ್ಲೋಮ ತರಬೇತಿ: 9ನೇ ಬ್ಯಾಚ್ಗೆ ಚಾಲನೆ
ಮೂಡುಬಿದಿರೆ: ಹುಟ್ಟಿದ ಎರಡು ತಿಂಗಳಲ್ಲೇ ಮಗಳ ಸಾವು, ಆ ಬಳಿಕ ಪತಿಯ ಸಾವಿನ ನೋವು, ಮತ್ತೊಂದೆಡೆ ಏಕೈಕ ಮಗನ ಜೀವ ಉಳಿಸಿಕೊಳ್ಳುವ ಹೋರಾಟ. ಮೂಡುಬಿದಿರೆ ಸಮೀಪದ ತಾಕೋಡೆಯ ಲಿಲ್ಲಿ ಡಿ'ಸೋಜ ಅವರ ಬದುಕು ಒಂದರ ಹಿಂದೆ ಒಂದರಂತೆ ಎದುರಾಗುತ್ತಿರುವ ಸಂಕಷ್ಟಗಳ ಸರಮಾಲೆಯಾಗಿದೆ.
ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ-169ರ ಸಾಣೂರು–ಬಿಕರ್ನಕಟ್ಟೆ ಚತುಷ್ಪಥ ಕಾಮಗಾರಿಯ ಭಾಗವಾಗಿ ಬನ್ನಡ್ಕ ಪ್ರದೇಶದಲ್ಲಿ ಬಹುಕಾಲದಿಂದ ಸಾರ್ವಜನಿಕರು ಆಗ್ರಹಿಸುತ್ತಿದ್ದ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ತಾತ್ವಿಕ ಅನುಮೋದನೆ ನೀಡಿದೆ. ಈ ಕಾಮಗಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಒಟ್ಟು ₹5.83 ಕೋಟಿ ವೆಚ್ಚ ನಿಗದಿಯಾಗಿದ್ದು, ಶೀಘ್ರದಲ್ಲೇ ಕಾಮಗಾರಿ ಆರಂಭವಾಗುವ ನಿರೀಕ್ಷೆಯಿದೆ ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ.
ಮೂಡುಬಿದಿರೆ: ಯುವ ತೌಳವ ಇಂದ್ರ ಸಮಾಜ, ಮಹಿಳಾ ತೌಳವ ಇಂದ್ರ ಸಮಾಜ ಹಾಗೂ ತೌಳವ ಇಂದ್ರ ಸಮಾಜ ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಹೊಸಂಗಡಿ ಭಗವಾನ್ 1008 ಪಾರ್ಶ್ವನಾಥ ತೀರ್ಥಂಕರ ಚೈತ್ಯಾಲಯದ ಮುಂಭಾಗದ ಗದ್ದೆಯಲ್ಲಿ ‘ಕೆಸರೊಡ್ ಒಂಜಿ ದಿನ ಗೊಬ್ಬುದ ಲೇಸ್’ ಗ್ರಾಮೀಣ ಕ್ರೀಡಾಕೂಟ ನಡೆಯಿತು.
ದೆಹಲಿಯಲ್ಲಿ ಸರ್ಕಾರದ ಸರ್ವಾಧಿಕಾರ ಧೋರಣೆ ವಿರುದ್ಧ, ವಿದ್ಯಾರ್ಥಿಗಳ ಹಿತರಕ್ಷಣೆ ಹಾಗೂ ನ್ಯಾಯಕ್ಕಾಗಿ ನಡೆಯುತ್ತಿದ್ದ ಪ್ರತಿಭಟನೆಯ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿಯವರ ಮೇಲಿನ ಪೊಲೀಸ್ ದೌರ್ಜನ್ಯ ಖಂಡನೀಯ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೀವ್ರವಾಗಿ ಖಂಡಿಸುತ್ತೇವೆ ಎಂದು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ ಹೇಳಿದ್ದಾರೆ.
ಇರ್ವತ್ತೂರು ಬಸದಿಯಲ್ಲಿ ಎಕ್ಸಲೆಂಟ್ ಕಾಲೇಜಿನ 'ಸಸ್ಯ ಶ್ಯಾಮಲಾ–2026' ಹಸಿರು ಅಭಿಯಾನ
ಮೂಡುಬಿದಿರೆ: ಕೃಷಿಯ ಮಹತ್ವವನ್ನು ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಪರಿಚಯಿಸುವ ಉದ್ದೇಶದಿಂದ ಕುಪ್ಪೆಪದವು ಕಾವೇರಿ ಆಂಗ್ಲಮಾಧ್ಯಮ ಶಾಲೆಯ 180 ವಿದ್ಯಾರ್ಥಿಗಳು ಇರುವೈಲಿನ ದಿಡ್ಡು ಧರ್ಮರಸು ಉಳ್ಳಾಯ ಕೊಡಮಣಿತ್ತಾಯ ಮೂಲ ದೈವಸ್ಥಾನದ ಬಾಕಿಮಾರು ಗದ್ದೆಯಲ್ಲಿ ಮಂಗಳವಾರ ನೇಜಿ ನಾಟಿಯಲ್ಲಿ ಪಾಲ್ಗೊಂಡು ಕೃಷಿ ಪಾಠ ಕಲಿತರು.
ಮೂಡುಬಿದಿರೆ: ಕಾಂತಾವರದ ಯಕ್ಷದೇಗುಲದ 24ನೇ ವಾರ್ಷಿಕ ಕಾರ್ಯಕ್ರಮ ಅಂಗವಾಗಿ ಜುಲೈ 26ರಂದು ಕಾಂತಾವರ ಶ್ರೀ ಕ್ಷೇತ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ 12 ತಾಸುಗಳ ಕಾಲ ‘ಯಕ್ಷೋಲ್ಲಾಸ 2026’ ಕಾರ್ಯಕ್ರಮ ನಡೆಯಲಿದೆ.
ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಶ್ರೀಕೃಷ್ಣ ಫ್ರೆಂಡ್ಸ್ ಸರ್ಕಲ್ ಆಯೋಜಿಸಿರುವ 40ನೇ ವರ್ಷದ ಸಾಂಸ್ಕೃತಿಕ ಕಲಾಪಗಳ ಆಮಂತ್ರಣ ಪತ್ರಿಕೆಯನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಸಮಾಜ ಮಂದಿರದಲ್ಲಿ ಬಿಡುಗಡೆಗೊಳಿಸಿದರು.
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶಿರ್ತಾಡಿ ವಲಯ, ಶಿರ್ತಾಡಿ ಘಟಕ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಹಾಗೂ ಸರ್ಕಾರಿ ಪ್ರೌಢಶಾಲೆ ಮಕ್ಕಿ ಸಂಯುಕ್ತ ಆಶ್ರಯದಲ್ಲಿ 'ಸ್ವಾಸ್ಥ್ಯ ಸಂಕಲ್ಪ' ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಬೆಳವಾಯಿಯ ಪೆಟ್ರೋಲ್ ಪಂಪ್ ಎದುರಿನ ಬಾಲಾಜಿ ಆರ್ಕೇಡ್‌ನಲ್ಲಿ ‘ಅಮ್ಮ ಎಲೆಕ್ಟ್ರಿಕಲ್ಸ್’ ನೂತನ ಸೇಲ್ಸ್ ಮತ್ತು ಸರ್ವಿಸ್ ಮಳಿಗೆಯು ಜುಲೈ 23ರಂದು ಬೆಳಿಗ್ಗೆ 9.30ಕ್ಕೆ ಉದ್ಘಾಟನೆಯಾಗಲಿದೆ.
ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಯರ್‌ಪುಂಡು ಬಳಿ ನಿರ್ಮಾಣ ಹಂತದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿರುವ ಪರಿಣಾಮ ರಸ್ತೆಯ ತಡೆಗೋಡೆ ಕುಸಿಯುವ ಹಂತಕ್ಕೆ ತಲುಪಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೂಡುಬಿದಿರೆ: ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ವತಿಯಿಂದ ಪರಿಸರ ಪ್ರೇಮಿ ರಸಕಾ ಜೈನ್ ಅವರ ಸ್ಮರಣಾರ್ಥ ಆಯೋಜಿಸಲಾದ ‘ಸಸ್ಯ ಶ್ಯಾಮಲಾ–2026’ ಸಾವಿರ ಗಿಡಗಳನ್ನು ನೆಡುವ ಹಾಗೂ ಹಂಚುವ ಹಸಿರು ಅಭಿಯಾನದ ಅಂಗವಾಗಿ ಕರಿಂಜೆ ಶ್ರೀ ವೀರನಾರಾಯಣ ದೇವಸ್ಥಾನದಲ್ಲಿ ಸಸಿ ನೆಡುವ ಹಾಗೂ ಉಚಿತ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲವಾರು ಹಿಡಿದು ಆತಂಕ ಸೃಷ್ಟಿಸಿದ ಆರೋಪಿಗೆ ನ್ಯಾಯಾಂಗ ಬಂಧನ
ಕಡಂದಲೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ 46ನೇ ವರ್ಷದ ಆಚರಣೆಗೆ ಸಿದ್ಧತೆ ಆರಂಭ- ಪೂರ್ವಭಾವಿ ಸಭೆ
ಪಡುಮಾರ್ನಾಡು : ಸುಮುಖ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಛತ್ರಿ ವಿತರಣೆ, ತಬಲಾ ಹಸ್ತಾಂತರ
ಕಂಬಳ ಪರಿಷ್ಕೃತ ವೇಳಾಪಟ್ಟಿ ಪ್ರಕಟ: ನವೆಂಬರ್ 7ರಂದು ಪಣಪಿಲ, ಜನವರಿ 23ಕ್ಕೆ ಮೂಡುಬಿದಿರೆ, ಮೇ 1ಕ್ಕೆ ಕಡಂದಲೆ ಪರಾರಿ ಕಂಬಳ
ಮೂಡುಬಿದಿರೆ: ಈ ಬಾರಿ 150 ಜೊತೆ ಕೋಣಗಳಿರುವ ಕಂಬಳವನ್ನು 24 ಗಂಟೆಯೊಳಗೆ ಹಾಗೂ ಅದಕ್ಕಿಂತ ಹೆಚ್ಚಿನ ಕೋಣಗಳಿರುವ ಕಂಬಳವನ್ನು 30 ಗಂಟೆಯೊಳಗೆ ಪೂರ್ಣಗೊಳಿಸುವ ಹೊಸ ನಿಯಮ ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷ ಚಂದ್ರಹಾಸ್ ಸಾಧು ಸನಿಲ್ ತಿಳಿಸಿದರು.
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಮಿಜಾರು ವ್ಯಾಪ್ತಿಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಸಮೀಪ ಭಾನುವಾರ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ದ.ಕ. ಜಿಲ್ಲಾ ಹೆಗ್ಗಡೆ ಸಮಾಜ ಸಂಘದಿಂದ ಕೋಟೆಬಾಗಿಲು ವೀರಮಾರುತಿ ದೇವಸ್ಥಾನದಲ್ಲಿ ಆಟಿದ ಕೂಟ
ಮೂಡುಬಿದಿರೆ: ಕಂಬಳವನ್ನು ಸಮಯಕ್ಕೆ ಸರಿಯಾಗಿ ಹಾಗೂ ವ್ಯವಸ್ಥಿತವಾಗಿ ನಡೆಸುವ ಮೂಲಕ ಅದರ ಘನತೆಯನ್ನು ಮತ್ತಷ್ಟು ಹೆಚ್ಚಿಸಬೇಕಿದ್ದು, ಈ ನಿಟ್ಟಿನಲ್ಲಿ ಎಲ್ಲ ಯಜಮಾನರು, ತೀರ್ಪುಗಾರರು ಮತ್ತು ಕಂಬಳ ಅಭಿಮಾನಿಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಕಂಬಳ ಅಸೋಸಿಯೇಷನ್ ಅಧ್ಯಕ್ಷ ಹಾಗೂ ಜಿಲ್ಲಾ ಕಂಬಳ ಸಮಿತಿ ನಿಕಟಪೂರ್ವ ಅಧ್ಯಕ್ಷ ಡಾ. ಬೆಳಪು ದೇವಿಪ್ರಸಾದ್ ಶೆಟ್ಟಿ ಹೇಳಿದರು
ನಿಡ್ಡೋಡಿಯಲ್ಲಿ ಕಥೊಲಿಕ್ ಸಭಾದಿಂದ ವನಮಹೋತ್ಸವ: ನೆಟ್ಟ ಗಿಡಗಳ ನಿರ್ವಹಣಾ ಕಾರ್ಯಕ್ರಮ
ಧವಳ ಡೆಸ್ಟಿನಿ ಉದ್ಯೋಗ ಮೇಳ: 760ಕ್ಕೂ ಅಧಿಕ ನೋಂದಣಿ, 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೇರ ನೇಮಕಾತಿ- 208 ಅಭ್ಯರ್ಥಿಗಳು ಎರಡನೇ ಹಂತಕ್ಕೆ ಆಯ್ಕೆ