ಎಸಿಸಿಎ (ಯುಕೆ): ಜಾಗತಿಕ ವೃತ್ತಿಪರ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
ಮೂಡುಬಿದಿರೆ: ಆಳ್ವಾಸ್ ಕಾಲೇಜು (ಸ್ವಾಯತ್ತ), ಮೂಡುಬಿದಿರೆಯ ವಿದ್ಯಾರ್ಥಿಗಳು ಜಾಗತಿಕ ಮಟ್ಟದ ಪ್ರತಿಷ್ಠಿತ ಎಸಿಸಿಎ (ಅಸೋಸಿಯೇಷನ್ ಆಫ್ ಚಾರ್ಟರ್ಡ್ ಸರ್ಟಿಫೈಡ್ ಅಕೌಂಟೆಂಟ್ಸ್–ಯುನೈಟೆಡ್ ಕಿಂಗ್‌ಡಮ್) ಜೂನ್–2026ರ ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆ ದಾಖಲಿಸಿದ್ದಾರೆ