ಎಲ್ಲ ಲೇಖನಗಳು

1112 ಲೇಖನಗಳು

ಜೆಸಿಐ ಮುಂಡ್ಕೂರು ಭಾರ್ಗವ, ಪತಂಜಲಿ ಯೋಗ ಪರಿವಾರದಿಂದ ಕಡಂದಲೆ ವಿದ್ಯಾರ್ಥಿ ನಿಲಯದಲ್ಲಿ ಯೋಗ ಶಿಬಿರ

ಜೆಸಿಐ ಮುಂಡ್ಕೂರು ಭಾರ್ಗವ, ಪತಂಜಲಿ ಯೋಗ ಪರಿವಾರದಿಂದ ಕಡಂದಲೆ ವಿದ್ಯಾರ್ಥಿ ನಿಲಯದಲ್ಲಿ ಯೋಗ ಶಿಬಿರ

ಮೂಡುಬಿದಿರೆ : ಪತಂಜಲಿ ಯೋಗ ಪರಿವಾರದಿಂದ ವಿಶ್ವ ಯೋಗ ದಿನಾಚರಣೆಗೆ

ಮೂಡುಬಿದಿರೆ: ಪತಂಜಲಿ ಯೋಗ ಪರಿವಾರ ಮೂಡಬಿದಿರೆ ವತಿಯಿಂದ 12ನೇ ವಿಶ್ವ ಯೋಗ ದಿನಾಚರಣೆಯನ್ನು ಒಂಟಿಕಟ್ಟೆಯ ಸಂಜೀವ ಶೆಟ್ಟಿ ಸಭಾಂಗಣದಲ್ಲಿ ಬೆಳಿಗ್ಗೆ 6 ಗಂಟೆಯಿಂದ ನಡೆಸಲಾಯಿತು. ಪತಂಜಲಿ ಯೋಗ ಪರಿವಾರದ ಯೋಗ ಶಿಕ್ಷಕರಾದ ಶರತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಯೋಗಾಭ್ಯಾಸ ಹಾಗೂ ಆರೋಗ್ಯ ಜಾಗೃತಿಗೆ ಒತ್ತು ನೀಡಲಾಯಿತು.

ಮೂಡುಬಿದಿರೆ: ಪತಂಜಲಿ ಯೋಗ ಸಮಿತಿಯಿಂದ ವಿಶ್ವ ಯೋಗ ದಿನಾಚರಣೆ

ಮೂಡುಬಿದಿರೆ: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಮೂಡುಬಿದ್ರಿ ಪತಂಜಲಿ ಯೋಗ ಸಮಿತಿಯ ವತಿಯಿಂದ ಒಂಟಿಕಟ್ಟೆಯ ಶೆಟ್ಟಿ ಬ್ರದರ್ಸ್ ಸಭಾಂಗಣದಲ್ಲಿ ಭಾನುವಾರ ಬೆಳಗ್ಗೆ ಯೋಗಾಭ್ಯಾಸ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಕಂಬಳ ಸಮಿತಿಗೆ ಅಧ್ಯಕ್ಷರಾಗಿ ಚಂದ್ರಹಾಸ್ ಸನಿಲ್ ಅವಿರೋಧ ಆಯ್ಕೆ

ಮೂಡುಬಿದಿರೆ: ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ ಮೂಡುಬಿದಿರೆಯ ಹೊಸಬೆಟ್ಟುವಿನ ಚಂದ್ರಹಾಸ್ ಸನಿಲ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನ : ಯೋಗಾಸನ ಪ್ರದರ್ಶಿಸಿದ ಭಟ್ಟಾರಕ ಸ್ವಾಮೀಜಿ

ಸ್ವಸ್ತಿಶ್ರೀ ಜೈನ ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಯೋಗ ದಿನ : ಯೋಗಾಸನ ಪ್ರದರ್ಶಿಸಿದ ಭಟ್ಟಾರಕ ಸ್ವಾಮೀಜಿ

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ದೈಹಿಕ-ಮಾನಸಿಕ ಸಮತೋಲನಕ್ಕೆ ಯೋಗಾಭ್ಯಾಸ ಅಗತ್ಯ: ಡಾ. ವೃಂದಾ ಬೆಡೇಕರ್

ವೈಬ್ರೆಂಟ್ ಕಾಲೇಜಿನಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ: ದೈಹಿಕ-ಮಾನಸಿಕ ಸಮತೋಲನಕ್ಕೆ ಯೋಗಾಭ್ಯಾಸ ಅಗತ್ಯ: ಡಾ. ವೃಂದಾ ಬೆಡೇಕರ್

ಪ್ರವಾಕ್ಯ ಫೌಂಡೇಶನ್‌ನ 'ಫನ್ ವಿತ್ ಫೈನಾನ್ಷಿಯಲ್ಸ್': ಹಣಕಾಸು ಕಲಿಕೆಗೆ ಹೊಸ ಆಯಾಮ-ರೋಟರಿ ಪಿಯು ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜನೆ

ಮೂಡುಬಿದಿರೆ: ಯುವಜನರಲ್ಲಿ ಹಣಕಾಸು ಸಾಕ್ಷರತೆಯನ್ನು ಆಟ ಮತ್ತು ಚಟುವಟಿಕೆಗಳ ಮೂಲಕ ಬೆಳೆಸುವ ಉದ್ದೇಶದಿಂದ ಪ್ರವಾಕ್ಯ ಫೌಂಡೇಶನ್ ಫನ್ ವಿತ್ ಫೈನಾನ್ಷಿಯಲ್ಸ್ ಕಾರ್ಯಕ್ರಮವನ್ನು ಆಯೋಜಿಸಿತು. ಸುಮಾರು 124 ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಪಾಲಡ್ಕ ಸಂತ ಇಗ್ನೇಷಿಯಸ್ ಶಾಲೆಯಲ್ಲಿ ಶಾಲಾ ಸಂಸತ್ತು, ಕ್ಲಬ್‌ಗಳ ಉದ್ಘಾಟನೆ: ವಿದ್ಯಾರ್ಥಿ ನಾಯಕರಿಗೆ ಪ್ರಮಾಣವಚನ

ಮೂಡುಬಿದಿರೆ: ಸಂತ ಇಗ್ನೇಷಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಹಾಗೂ ವಿವಿಧ ಕ್ಲಬ್‌ಗಳ ಉದ್ಘಾಟನಾ ಮತ್ತು ಪ್ರಮಾಣವಚನ ಕಾರ್ಯಕ್ರಮ ಶನಿವಾರ ನಡೆಯಿತು.

ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ವಿವಿಧ ಕೌಶಲ್ಯ ತರಬೇತಿಗಳ ಉದ್ಘಾಟನೆ

ಮೂಡುಬಿದಿರೆ: ವಿದ್ಯಾರ್ಥಿಗಳ ಅಡಗಿರುವ ಪ್ರತಿಭೆಗಳನ್ನು ಹೊರತಂದು ಅವರ ಸರ್ವಾಂಗೀಣ ವ್ಯಕ್ತಿತ್ವ ವಿಕಾಸಕ್ಕೆ ಸಹಪಠ್ಯ ಚಟುವಟಿಕೆಗಳು ಪ್ರಮುಖ ಸಾಧನವಾಗಿವೆ ಎಂಬ ಧ್ಯೇಯದೊಂದಿಗೆ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.

ಜೂನ್ 25: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ: 50 ವರ್ಷಗಳ ಸೇವಾ ಪಯಣದ ಸ್ಮರಣಾರ್ಥ ವಿಶೇಷ ಕಾರ್ಯಕ್ರಮ

ಮೂಡುಬಿದಿರೆ: ಇಲ್ಲಿನ ಲಯನ್ಸ್ ಕ್ಲಬ್ 50 ವರ್ಷಗಳನ್ನು ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಜೂನ್ 25ರಂದು ಸುವರ್ಣ ಮಹೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವಪ್ರಸಾದ್ ಹೆಗ್ಡೆ ಕಣಂಜಾರು ತಿಳಿಸಿದರು.

ಆಳ್ವಾಸ್ ಪ್ರಗತಿ 2026: ಆಗಸ್ಟ್ 7, 8ರಂದು ಬೃಹತ್ ಉದ್ಯೋಗ ಮೇಳ-300ಕ್ಕೂ ಹೆಚ್ಚು ಕಂಪನಿಗಳಿಂದ ಸಾವಿರಾರು ಉದ್ಯೋಗಾವಕಾಶ

ಮೂಡುಬಿದಿರೆ: ಗ್ರಾಮೀಣ ಯುವಜನರಿಗೆ ಗುಣಮಟ್ಟದ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ 16ನೇ ಆವೃತ್ತಿಯ ಆಳ್ವಾಸ್ ಪ್ರಗತಿ–2026 ಬೃಹತ್ ಉದ್ಯೋಗ ಮೇಳವು ಆಗಸ್ಟ್ 7 ಮತ್ತು 8ರಂದು ಮೂಡುಬಿದಿರೆಯ ವಿದ್ಯಾಗಿರಿ ಕ್ಯಾಂಪಸ್‌ನಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ ಆಳ್ವ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಿಜಾರು ಕೆಪಿಎಸ್ ಶಾಲಾ ಮೈದಾನದಲ್ಲಿ ತರಗತಿ ಕೊಠಡಿ ಕಾಮಗಾರಿ: ಆಟದ ಮೈದಾನ ಉಳಿಸಿ-ಸ್ಥಳೀಯರ ಆಗ್ರಹ

ಮೂಡುಬಿದಿರೆ: ತೆಂಕಮಿಜಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಡಾರಿನಲ್ಲಿರುವ ಮಿಜಾರು ಕೆಪಿಎಸ್ ಶಾಲಾ ಆವರಣದಲ್ಲಿ ಪ್ರಾಥಮಿಕ ಶಾಲೆಯ ನಾಲ್ಕು ನೂತನ ಕೊಠಡಿಗಳ ನಿರ್ಮಾಣ ಕಾಮಗಾರಿ ಆರಂಭವಾಗಿದ್ದು, ಸ್ಥಳೀಯರು ಶನಿವಾರ ವಿರೋಧ ವ್ಯಕ್ತಪಡಿಸಿದರು.

ಕಂಬಳ ಸಮಿತಿಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ: ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಸಮಿತಿಗಳ ರಚನೆಗೆ ಚಿಂತನೆ

ಕಂಬಳ ಸಮಿತಿಯಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ: ಜಿಲ್ಲಾ ಮಟ್ಟದಲ್ಲಿ ಪ್ರತ್ಯೇಕ ಸಮಿತಿಗಳ ರಚನೆಗೆ ಚಿಂತನೆ