ಎಲ್ಲ ಲೇಖನಗಳು

1107 ಲೇಖನಗಳು

ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ: ಮೂಡುಬಿದಿರೆ ಕಾಂಗ್ರೆಸ್ ಸಂಭ್ರಮಾಚರಣೆ

ಮೂಡುಬಿದಿರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಐತಿಹಾಸಿಕ ಸಂದರ್ಭವನ್ನು ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಸಮಿತಿಯು ಸಂಭ್ರಮಾಚರಣೆ ನಡೆಸಿತು.

ಕಲ್ಲಬೆಟ್ಟು ಸೊಸೈಟಿ ಚುನಾವಣೆ: ಕೃಷ್ಣರಾಜ ಹೆಗ್ಡೆ ನೇತೃತ್ವದ ತಂಡಕ್ಕೆ ಬಹುಮತ- ಅನುಭವಿ ನಾಯಕತ್ವಕ್ಕೆ ಒಲಿದ ಜಯ

ಕಲ್ಲಬೆಟ್ಟು ಸೊಸೈಟಿ ಚುನಾವಣೆ: ಕೃಷ್ಣರಾಜ ಹೆಗ್ಡೆ ನೇತೃತ್ವದ ತಂಡಕ್ಕೆ ಬಹುಮತ- ಅನುಭವಿ ನಾಯಕತ್ವಕ್ಕೆ ಒಲಿದ ಜಯ

ಪಾಡ್ಯಾರು ಶಾಲಾ ಪ್ರಾರಂಭೋತ್ಸವ: ಸರ್ಕಾರಿ ಶಾಲೆ ಉಳಿಸಲು ಹಳೆ ವಿದ್ಯಾರ್ಥಿಗಳ ಸಹಕಾರ-ಸಾಯೀಶ್ ಚೌಟ ಆಶಯ

ಮೂಡುಬಿದಿರೆ: ಪಾಡ್ಯಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 2026-27ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮವು ಜರುಗಿತು.

ಜೆಇಇ ಅಡ್ವಾನ್ಸ್ 2026: ಆಳ್ವಾಸ್ ವಿದ್ಯಾರ್ಥಿಗಳಿಂದ ಸಾಧನೆ ಐಐಟಿಗಳಿಗೆ ಅರ್ಹತೆ ಪಡೆದ 17 ವಿದ್ಯಾರ್ಥಿಗಳು

ಮೂಡುಬಿದಿರೆ: ದೇಶದ ಪ್ರತಿಷ್ಠಿತ ಐಐಟಿಗಳಲ್ಲಿ ಇಂಜಿನಿಯರಿಂಗ್ ಶಿಕ್ಷಣದ ಪ್ರವೇಶಕ್ಕಾಗಿ ನಡೆಯುವ ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ ಪರೀಕ್ಷೆಯಲ್ಲಿ ಮೂಡುಬಿದಿರೆ ಆಳ್ವಾಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಖಿಲ ಭಾರತ ಮಟ್ಟದಲ್ಲಿ ಮಾಡಿ ಗಮನ ಸೆಳೆದಿದ್ದಾರೆ.ಪ್ರಸ್ತುತ ಸಾಲಿನಲ್ಲಿ ಒಟ್ಟು ಸಂಸ್ಥೆಯ 17 ವಿದ್ಯಾರ್ಥಿಗಳು ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದಿದ್ದಾರೆ.

ಪಡುಮಾರ್ನಾಡು ಮಹಾವೀರ ಶಾಲೆಗೆ ನವಚೇತನ ಸೇವಾ ಬಳಗದಿಂದ ಪುಸ್ತಕ ವಿತರಣೆ

ಮೂಡುಬಿದಿರೆ: ಪಡುಮಾರ್ನಾಡು ಮಹಾವೀರ ಹಿರಿಯ ಪ್ರಾಥಮಿಕ ಶಾಲೆ ಅಮಾನಬೆಟ್ಟು ಇಲ್ಲಿನ ಒಂದರಿಂದ ಏಳನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ತೊಡಾರಿನ ನವಚೇತನ ಸೇವಾ ಬಳಗ ವತಿಯಿಂದ ಸುಮಾರು 15,000 ರೂಪಾಯಿ ವೆಚ್ಚದ ನೋಟ್ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ಪುತ್ತಿಗೆ-ಕಾಯರ್ಪುಂಡು ಸವೀರ್ಸ್ ರಸ್ತೆ ಪೂರ್ಣಗೊಳಿಸಲು ಆಗ್ರಹ: ಹೆದ್ದಾರಿಗೆ ಅಡ್ಡಲಾಗಿ ಪೈಪ್ ಇಟ್ಟು ಪ್ರತಿಭಟನೆ

ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ ಪುತ್ತಿಗೆ-ಕಾಯರ್ಪುಂಡು ರಸ್ತೆಯಲ್ಲಿ ಭಾರಿ ಹೊಂಡ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸಂಚಾರಕ್ಕೆ ತೀವ್ರ ತೊಂದರೆಯುಂಟಾಗುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಗ್ರಾಮಸ್ಥರು ಮಂಗಳವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿಗೆ ಕಬ್ಬಿಣದ ಪೈಪ್ ಅಡ್ಡ ಇಟ್ಟು ಪ್ರತಿಭಟನೆ ನಡೆಸಿದರು.

ಜೆಇಇ ಅಡ್ವಾನ್ಸ್ಡ್: ಐಐಟಿ ಪ್ರವೇಶಕ್ಕೆ ಅರ್ಹತೆ ಪಡೆದ ನ್ಯೂ ವೈಬ್ರೆಂಟ್ ಕಾಲೇಜಿನ ಆರು ವಿದ್ಯಾರ್ಥಿಗಳು- ಧನುಷ್ ಗುತ್ತಿಯವರಿಗೆಅಖಿಲ ಭಾರತ ಮಟ್ಟದಲ್ಲಿ 95ನೇ ರ‍್ಯಾಂಕ್

ಮೂಡುಬಿದಿರೆ: ಅಖಿಲ ಭಾರತ ಮಟ್ಟದ ಜೆಇಇ ಅಡ್ವಾನ್ಸ್ಡ್ ಪರೀಕ್ಷೆಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ರ‍್ಯಾಂಕ್ ಪಡೆದು ಐಐಟಿ ಪ್ರವೇಶಕ್ಕೆ ಅರ್ಹರಾಗಿದ್ದಾರೆ.

ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ 2 ಲಕ್ಷ ರೂಪಾಯಿ ಮೌಲ್ಯದ ಕಲಿಕಾ ಸಾಮಗ್ರಿ ವಿತರಣೆ: ಅಲಂಗಾರ್ ಲಯನ್ಸ್ ಕ್ಲಬ್‌ನಿಂದ ಬ್ಯಾಂಡ್ ಸೆಟ್ ಕೊಡುಗೆ

ಮೂಡುಬಿದಿರೆ: ಕಲ್ಲಮುಂಡ್ಕೂರು ಸರ್ವೋದಯ ಪ್ರೌಢಶಾಲೆಯಲ್ಲಿ ದಾನಿಗಳು ಹಾಗೂ ವಿವಿಧ ಸಂಘ-ಸಂಸ್ಥೆಗಳ ಜಂಟಿ ನೆರವಿನೊಂದಿಗೆ ವಿದ್ಯಾರ್ಥಿಗಳಿಗೆ ಸುಮಾರು 2 ಲಕ್ಷ ರೂಪಾಯಿ ಮೌಲ್ಯದ ಉಚಿತ ಕಲಿಕಾ ಸಾಮಗ್ರಿಗಳನ್ನು ವಿತರಿಸಲಾಯಿತು.

ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ವತಿಯಿಂದ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆ: ಪುಸ್ತಕ ವಿತರಣೆ

ಮೂಡುಬಿದಿರೆ: ಇಲ್ಲಿನ ಮಿಜಾರು ಕೇಂದ್ರವಾಗಿಟ್ಟುಕೊಂಡು ಕಾರ್ಯಾಚರಿಸುತ್ತಿರುವ ತುಳುನಾಡ ಪೊರ್ಲು ಚಾರಿಟೇಬಲ್ ಟ್ರಸ್ಟ್ ಮಿಜಾರು ತನ್ನ 73ನೇ ಮಾಸಿಕ ಶೈಕ್ಷಣಿಕ ಸೇವಾ ಯೋಜನೆಯನ್ನು ಪೂರೈಸಿದೆ.

ಮಿಜಾರು: ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ಪ್ರೋತ್ಸಾಹ ಧನ, ಸೌಲಭ್ಯ ವಿತರಣೆ: ಹುಟ್ಟೂರಿನ 1360 ವಿದ್ಯಾರ್ಥಿಗಳಿಗೆ ಸೌಲಭ್ಯ,ಪ್ರೋತ್ಸಾಹ ಧನ ವಿತರಿಸಿದ ಸುರೇಶ್ ಶೆಟ್ಟಿ

ಮೂಡುಬಿದಿರೆ: ಮುಂಬೈ ಉದ್ಯಮಿ, ತುಳುನಾಡ ಸೇನಾ ಸ್ಥಾಪಕ ಮಿಜಾರು ಹರಿಮಿನಾಕ್ಷಿ ದೋಟ ಸುರೇಶ್ ಶೆಟ್ಟಿ ತಮ್ಮ ಹುಟ್ಟೂರಾದ ಮಿಜಾರು ಮತ್ತು ತೋಡಾರು ಗ್ರಾಮಗಳ ಆರು ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಒಟ್ಟು 1360 ವಿದ್ಯಾರ್ಥಿಗಳಿಗೆ ಪುಸ್ತಕ, ಕೊಡೆ ಮತ್ತು ಚೀಲಗಳನ್ನು ವಿತರಿಸಿದ್ದಾರೆ. ಇದರೊಂದಿಗೆ 200 ವಿದ್ಯಾರ್ಥಿಗಳಿಗೆ ತಲಾ ಐದು ಸಾವಿರ ರೂಪಾಯಿಯಂತೆ ಒಟ್ಟು ಹತ್ತು ಲಕ್ಷ ರೂಪಾಯಿ ಪ್ರೋತ್ಸಾಹ ಧನವನ್ನು ಹಸ್ತಾಂತರಿಸಿದ್ದಾರೆ

ಮೂಡುಬಿದಿರೆ: ಗಾಂಧಿನಗರ ಶಾಲೆಯಲ್ಲಿ ಪ್ರಾರಂಭೋತ್ಸವ: ನೇತಾಜಿ ಬ್ರಿಗೇಡ್‌ನಿಂದ ಉಚಿತ ಪುಸ್ತಕ ವಿತರಣೆ

ಮೂಡುಬಿದಿರೆ: ಗಾಂಧಿನಗರ ಶಾಲೆಯಲ್ಲಿ ಪ್ರಾರಂಭೋತ್ಸವ: ನೇತಾಜಿ ಬ್ರಿಗೇಡ್‌ನಿಂದ ಉಚಿತ ಪುಸ್ತಕ ವಿತರಣೆ

ಮೂಡುಬಿದಿರೆ: ಬಾಬುರಾಜೇಂದ್ರ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ: ಶಾಲಾ ಅಭಿವೃದ್ಧಿಗೆ 1 ಲಕ್ಷ ರೂಪಾಯಿ ಘೋಷಿಸಿದ ಕೆ. ಅಭಯಚಂದ್ರ ಜೈನ್

ಮೂಡುಬಿದಿರೆ: ಬಾಬುರಾಜೇಂದ್ರ ಪ್ರೌಢಶಾಲೆಯಲ್ಲಿ ಪುಸ್ತಕ ವಿತರಣೆ: ಶಾಲಾ ಅಭಿವೃದ್ಧಿಗೆ 1 ಲಕ್ಷ ರೂಪಾಯಿ ಘೋಷಿಸಿದ ಕೆ. ಅಭಯಚಂದ್ರ ಜೈನ್

ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯಲ್ಲಿ ಉಚಿತ ಪುಸ್ತಕ ವಿತರಣೆ

ಮೂಡುಬಿದಿರೆ: ವಿದ್ಯಾರ್ಥಿಗಳಿಗೆ ಫ್ರೆಂಡ್ಸ್ ಇಲೆವೆನ್ ಬೆದ್ರ ಸಂಘಟನೆಯಲ್ಲಿ ಉಚಿತ ಪುಸ್ತಕ ವಿತರಣೆ

ಮೂಡುಬಿದಿರೆ ಕೇರ್ ಚಾರಿಟೇಬಲ್ ಟ್ರಸ್ಟ್‌ನಿಂದ 800ಕ್ಕೂ ಅಧಿಕ ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ: ಸಾಧಕರಿಗೆ ಗೌರವಾರ್ಪಣೆ

ಮೂಡುಬಿದಿರೆ ಕೇರ್ ಚಾರಿಟೇಬಲ್ ಟ್ರಸ್ಟ್‌ನಿಂದ 800ಕ್ಕೂ ಅಧಿಕ ಬಡ ವಿದ್ಯಾರ್ಥಿಗಳಿಗೆ ಪುಸ್ತಕ, ಸಮವಸ್ತ್ರ ವಿತರಣೆ: ಸಾಧಕರಿಗೆ ಗೌರವಾರ್ಪಣೆ

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಕಲಾಂ ಎಕ್ಸಲೆನ್ಸ್ ಪ್ರಶಸ್ತಿ

ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ರಾಷ್ಟ್ರಮಟ್ಟದ ಕಲಾಂ ಎಕ್ಸಲೆನ್ಸ್ ಪ್ರಶಸ್ತಿ