ಎಲ್ಲ ಲೇಖನಗಳು

1104 ಲೇಖನಗಳು

ಎಸ್‌ಎನ್‌ಎಂ ಪಾಲಿಟೆಕ್ನಿಕ್‌ನಲ್ಲಿ ಅಂತರ್ ವಿಭಾಗ ಮಟ್ಟದ ವಾಲಿಬಾಲ್, ತ್ರೋಬಾಲ್ ಪಂದ್ಯಾಟ

ಮೂಡುಬಿದಿರೆ: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಎಸ್‌ಎನ್‌ಎಂ ಪಾಲಿಟೆಕ್ನಿಕ್ ಕಾಲೇಜಿನ ವತಿಯಿಂದ ಅಂತರ್ ವಿಭಾಗ ಮಟ್ಟದ ವಾಲಿಬಾಲ್ ಹಾಗೂ ತ್ರೋಬಾಲ್ ಪಂದ್ಯಾಟವನ್ನು ಕಾಲೇಜು ಮೈದಾನದಲ್ಲಿ ಆಯೋಜಿಸಲಾಯಿತು.

ಮಂಗಳೂರಿನ ಪ್ರಸಾದ್ ನೇತ್ರಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ: ದೇಶಭಕ್ತಿಯ ಬೆಳಕಿನೊಂದಿಗೆ ನೇತ್ರ ಸೇವೆಗೆ ಸಂಕಲ್ಪ

ಮಂಗಳೂರು: ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿಯ ಉತ್ಸಾಹದೊಂದಿಗೆ ಆಚರಿಸಲಾಯಿತು.

ಆನೆಗುಡ್ಡೆ ಚರ್ಚ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ; ಸ್ವಚ್ಛತಾ ಸೇವಾ ಕಾರ್ಯ

ಮೂಡುಬಿದಿರೆ: ಆನೆಗುಡ್ಡೆ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಬೆಳಿಗ್ಗೆ 9 ಗಂಟೆಗೆ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಾಲಯದ ಧರ್ಮಗುರು ಫಾ. ಗಿಲ್ಬರ್ಟ್ ಡಿಸೋಜಾ ವಹಿಸಿದ್ದರು.

ಮೂಡುಬಿದಿರೆ ಸಮಾಜ ಮಂದಿರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣಗೈದು ಮಾತನಾಡಿದರು.

ಮೂಡುಬಿದಿರೆ ವಿಹಿಂಪ–ಬಜರಂಗದಳದಿಂದ ಪಂಜಿನ ಮೆರವಣಿಗೆ: ನಿರಂತರ ಹೋರಾಟದೊಂದಿಗೆ ಅಖಂಡತೆಯನ್ನು ಕಾಪಾಡೋಣ: ನರೇಶ್

ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಮೂಡುಬಿದಿರೆ ತಾಲೂಕು ವಿಹಿಂಪ ಮತ್ತು ಬಜರಂಗದಳದ ವತಿಯಿಂದ ಶುಕ್ರವಾರ ಸಂಜೆ ಸಾವಿರ ಕಂಬದ ಬಸದಿ ಬಳಿ ಆರಂಭಗೊಂಡ ಪಂಜಿನ ಮೆರವಣಿಗೆ ಸಮಾಜ ಮಂದಿರದವರೆಗೆ ನಡೆಯಿತು. ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವಯರ್ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.

80ನೇ ಸ್ವಾತಂತ್ರ್ಯ ದಿನ ಅಂಗವಾಗಿ ಬಡಗಎಡಪದವು ಶಾಸ್ತಾವು ಭಾರ್ಗವ ಮಿತ್ರ ವೃಂದದಿಂದ ಸ್ವಚ್ಛತಾ ಶ್ರಮದಾನ

ಮೂಡುಬಿದಿರೆ: 80ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಾರ್ಗವ ಮಿತ್ರ ವೃಂದ ಶಾಸ್ತಾವು, ಬಡಗಎಡಪದವು ವತಿಯಿಂದ ಹಮ್ಮಿಕೊಂಡ ಸ್ವಚ್ಛತಾ ಕಾರ್ಯದಲ್ಲಿ 30ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ ಶ್ರಮದಾನ ಮಾಡಿದರು.

ಮೂಡುಬಿದಿರೆ ಗಾಂಧಿನಗರ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಗಾಂಧಿನಗರದ ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ವಿಜಯ ಶೆಟ್ಟಿ ಅಜಾರುಗುತ್ತು ಕಟೀಲು ಧ್ವಜಾರೋಹಣ ನೆರವೇರಿಸಿದರು.

ಟ್ರೆಂಡ್ ತಿಂಡಿ ಟಿರಾಮಿಸುವಿನ ಸಿಹಿ ಪದರಗಳ ಹಿಂದೆ: ಇತಿಹಾಸ, ರುಚಿ, ಆರೋಗ್ಯದ ಅಸಲಿ ಕಥೆ!

ಕಾಫಿಯ ಕಹಿ, ಮಸ್ಕಾರ್ಪೋನ್‌ನ ಮೃದುತ್ವ, ಸಕ್ಕರೆಯ ಸಿಹಿ ಮತ್ತು ಕೋಕೋದ ರುಚಿಯ ಪದರಗಳ ಸಂಗಮವಾಗಿರುವ ಟಿರಾಮಿಸು ಇಟಲಿಯ ಪ್ರಸಿದ್ಧ ಸಿಹಿತಿಂಡಿಗಳಲ್ಲೊಂದು. ಆದರೆ ಈ ರುಚಿಕರ ಡೆಸರ್ಟ್‌ನ ಹಿಂದೆ ಟ್ರೆವಿಸೊದ ಇತಿಹಾಸ, ವಿಶಿಷ್ಟ ಪದಾರ್ಥಗಳು ಮತ್ತು ಆರೋಗ್ಯದ ಹಲವು ವಿಚಾರಗಳಿವೆ.

ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

ಮೂಡುಬಿದಿರೆ: ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಏಳು ಬಾರಿ ನಿರ್ದೇಶಕಿಯಾಗಿರುವ ವಿಶಾಲಾಕ್ಷಿ ಧ್ವಜಾರೋಹಣ ನೆರವೇರಿಸಿದರು.

ಪ್ರೇರಣಾ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ:ಸ್ವಾತಂತ್ರ್ಯ ಎಂದರೆ ಸ್ವಾವಲಂಬನೆ; ರಾಷ್ಟ್ರಭಕ್ತಿ ನಮ್ಮ ಆದ್ಯತೆಯಾಗಬೇಕು: ಬಾಲಕೃಷ್ಣ ಭಟ್

ಮೂಡುಬಿದಿರೆ: ಕಡಲಕೆರೆಯ ಪ್ರೇರಣಾ ಶಾಲೆಯಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಖ್ಯಾತ ಲೆಕ್ಕ ಪರಿಶೋಧಕ ಬಾಲಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಭಕ್ತಿ ಮತ್ತು ಸ್ವಾವಲಂಬನೆಯ ಮಹತ್ವವನ್ನು ತಿಳಿಸಿದರು.

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳ ವಿತರಣೆ

ಮೂಡುಬಿದಿರೆ: 80ನೇ ಸ್ವಾತಂತ್ರೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳು ಹಾಗೂ ಸಿಹಿತಿಂಡಿ ವಿತರಿಸಲಾಯಿತು.

ಕಲ್ಯಾಣಪುರ ತ್ರಿಶಾ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ-‘ಕ್ರಿಯೇಟಿವ್ ಸವಿಗಾನ’

ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಧ್ವಜಾರೋಹಣ ನೆರವೇರಿಸಲಾಯಿತು. ಸ್ವಾತಂತ್ರ್ಯವು ಹಕ್ಕಿನ ಜತೆಗೆ ಜವಾಬ್ದಾರಿಯೂ ಆಗಿದ್ದು, ಹಿರಿಯರ ತ್ಯಾಗ ಬಲಿದಾನದಿಂದ ದೊರೆತ ಸ್ವಾತಂತ್ರ್ಯವನ್ನು ಸದ್ಬಳಕೆ ಮಾಡಿಕೊಂಡು ದೇಶದ ಪ್ರಗತಿಗೆ ಸಹಕರಿಸಬೇಕು ಎಂದು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹ ಸಂಸ್ಥಾಪಕ ಡಾ. ಗಣನಾಥ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಯುವಜನತೆ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು- ಸದಾಶಿವ ಪ್ರಭು

ಕಾರ್ಕಳ: ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಮಾಜಿ ಸೈನಿಕ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಸದಾಶಿವ ಪ್ರಭು ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.

ಪಾಲಡ್ಕ ಸಂತ ಇಗ್ನೇಷಿಯಸ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ: ವಿದ್ಯಾರ್ಥಿಗಳಿಂದ ಪಥಸಂಚಲನ- ಚೆಸ್ ವಿಜೇತರಿಗೆ ಗೌರವ

ಮೂಡುಬಿದಿರೆ: ಪಾಲಡ್ಕ ಸಂತ ಇಗ್ನೇಷಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ನಿಡ್ಡೋಡಿ ಜ್ಞಾನರತ್ನ ಟ್ರಸ್ಟ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ, ಗೌರವದೊಂದಿಗೆ ಆಚರಿಸಲಾಯಿತು.

ತ್ರಿವರ್ಣದಿಂದ ಕಂಗೊಳಿಸಿದ ಸಾವಿರ ಕಂಬಗಳ ಬಸದಿ

ಮೂಡುಬಿದಿರೆ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೂಡುಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬ ಬಸದಿಯಲ್ಲಿ ವಿಶೇಷ ತ್ರಿವರ್ಣ ವಿದ್ಯುತ್ ದೀಪಾಲಂಕಾರ ಹಾಗೂ ಮಂಗಳವಾದ್ಯ ಕಾರ್ಯಕ್ರಮ ನಡೆಯಿತು.

ಕಡಂದಲೆ ವಿದ್ಯಾಗಿರಿ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ಕಡಂದಲೆ ಗ್ರಾಮದ ವಿದ್ಯಾಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಆಚರಿಸಲಾಯಿತು.

ಆ.16ರಂದು ಮಂಗಳೂರಿನಲ್ಲಿ ವಿಶ್ವ ತುಳುವೆರ್ ಸಾಂಪ್ರದಾಯಿಕ ಕ್ರೀಡಾಕೂಟ: ತುಳು ಲಿಪಿ, ಚೆನ್ನೆಮಣೆ, ಲಘೋರಿ ಸೇರಿ ವಿವಿಧ ಸ್ಪರ್ಧೆಗಳು

ಮಂಗಳೂರು: ತುಳುನಾಡಿನ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಿ ಉಳಿಸಿ ಬೆಳೆಸುವ ಉದ್ದೇಶದಿಂದ ವಿಶ್ವ ತುಳುವೆರ್ ಸಂಘಟನೆ ವತಿಯಿಂದ ಆ.16ರಂದು ಮಂಗಳೂರಿನ ಕದ್ರಿ ಮಲ್ಲಿಕಟ್ಟೆ ಮೈದಾನದ ಬಳಿಯ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಯಲ್ಲಿ ದಿನಪೂರ್ತಿ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮ ಆಯೋಜಿಸಲಾಗಿದೆ.

ತಾಲೂಕು ಆಡಳಿತ ಸೌಧದಲ್ಲಿ ಸ್ವಾತಂತ್ರ್ಯ ದಿನಾಚರಣೆ: ಜಿಲ್ಲೆಯಲ್ಲಿ ಮೂಡುಬಿದಿರೆ ಮಾದರಿ ತಾಲೂಕು -ಉಮಾನಾಥ ಕೋಟ್ಯಾನ್ ಅಶಯ

ಮೂಡುಬಿದಿರೆ: ತಾಲೂಕು ಆಡಳಿತ ಸೌಧದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಾಲೂಕು ತಹಸೀಲ್ದಾರ್ ಶ್ರೀಧರ್ ಎಸ್. ಮುಂದಲಮನಿ, ಧ್ವಜಾರೋಹಣ ನೆರವೇರಿಸಿದರು.

ಎಕ್ಸಲೆಂಟ್‌ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ: ಎನ್‌ಸಿಇಆರ್‌ಟಿ ಸಿಇಇಯಲ್ಲಿ ರ‍್ಯಾಂಕ್ ಪಡೆದ ಮೌಲ್ಯ ಆರ್. ಜೈನ್‌, ಎನ್.ಸಿ.ಸಿಯಲ್ಲಿ ಸಾಧನೆ ಮಾಡಿದ ತಸ್ಲೀಂಗೆ ಗೌರವ

ಮೂಡುಬಿದಿರೆ: ಭಾರತವು ವಿಶ್ವದ ಎಲ್ಲ ರಾಷ್ಟ್ರಗಳಿಗೂ ಮಾರ್ಗದರ್ಶಕವಾಗಿರುವ ಶ್ರೇಷ್ಠ ದೇಶ. ದೇಶದ ಹಿರಿಮೆ, ಸಂಸ್ಕೃತಿ ಹಾಗೂ ಪರಂಪರೆಯ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಬೇಕು ಎಂದು ಮುಲ್ಕಿ–ಮೂಡುಬಿದಿರೆ ವಿಧಾನಸಭಾ ಕ್ಷೇತ್ರದ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.

ಶಿರ್ತಾಡಿಯಲ್ಲಿ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ, ಹೋಲಿ ಏಂಜಲ್ಸ್ ಕನ್ನಡ ಮಾಧ್ಯಮ ಶಾಲೆಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

ಮೂಡುಬಿದಿರೆ: ದೇಶಪ್ರೇಮವೆಂದರೆ ಕೇವಲ ದೇಶವನ್ನು ಪ್ರೀತಿಸುವುದಲ್ಲ; ದೇಶದ ಗೌರವ, ಏಕತೆ ಮತ್ತು ಭವಿಷ್ಯವನ್ನು ಕಾಪಾಡುವ ಜವಾಬ್ದಾರಿಯೂ ಹೌದು ಎಂಬ ಸಂದೇಶದೊಂದಿಗೆ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆ ಹಾಗೂ ಹೋಲಿ ಏಂಜಲ್ಸ್ ಕನ್ನಡ ಮಾಧ್ಯಮ ಶಾಲೆ, ಶಿರ್ತಾಡಿ ಇವರ ಸಹಭಾಗಿತ್ವದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಗಸ್ಟ್ 15ರಂದು ಆಚರಿಸಲಾಯಿತು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 80ನೇ ಸ್ವಾತಂತ್ರ್ಯ ದಿನಾಚರಣೆ; 15 ಸಾವಿರಕ್ಕೂ ಅಧಿಕ ಮಂದಿ ಭಾಗಿ-2,550 ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ವಿನ್ಯಾಸ

ಮೂಡುಬಿದಿರೆ: ಸ್ವಾತಂತ್ರ್ಯವೆಂದರೆ ನಮಗೆ ಇಷ್ಟ ಬಂದಂತೆ ಬದುಕುವ ಹಕ್ಕು ಮಾತ್ರವಲ್ಲ; ದೇಶ, ಸಂವಿಧಾನ, ಸಮಾಜ ಹಾಗೂ ಭವಿಷ್ಯದ ಪೀಳಿಗೆಯೆಡೆಗೆ ಕರ್ತವ್ಯ ಮತ್ತು ಜವಾಬ್ದಾರಿಯನ್ನೂ ಒಳಗೊಂಡಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯ ಹಾಗೂ ನಿವೃತ್ತ ಭಾರತೀಯ ಸೇನಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು. ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಶನಿವಾರ ಕೆ.ವಿ. ಸುಬ್ಬಣ್ಣ ಬಯಲು ರಂಗಮಂದಿರದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ವೈಬ್ರೆಂಟ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಶ್ರೇಷ್ಠ ಸಂಪ್ರದಾಯ, ಸಂಸ್ಕೃತಿಯಿಂದ ಭಾರತ ಶ್ರೀಮಂತ ರಾಷ್ಟ್ರ- ಸಿಎ ಎಸ್.ಎಸ್. ನಾಯಕ್

ಮೂಡುಬಿದಿರೆ: ಕಲ್ಲಬೆಟ್ಟುವಿನ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಮಂಗಳೂರಿನ ನಮ್ಮ ಕುಡ್ಲ ಬಿಸಿನೆಸ್ ಟಾನಿಕ್‌ನ ಮುಖ್ಯ ಸಂಪಾದಕ ಹಾಗೂ ನವದೆಹಲಿಯ ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ಮಾಸ್ಟರ್ ಟ್ರೈನರ್ ಸಿಎ ಎಸ್.ಎಸ್. ನಾಯಕ್ ಧ್ವಜಾರೋಹಣ ನೆರವೇರಿಸಿದರು.