ಎಲ್ಲ ಲೇಖನಗಳು

1105 ಲೇಖನಗಳು

ಮೇ 17ರಂದು ಪಡುಕೊಣಾಜೆಯಲ್ಲಿ ಸಮವಸರಣ ಸಾಹಿತ್ಯ ವೇದಿಕೆ ಉದ್ಘಾಟನೆ: ಡಾ. ನಾ. ಮೊಗಸಾಲೆಯವರ ‘ಹೇ ರಾಮ್’ ಕವನ ಸಂಕಲನ ಬಿಡುಗಡೆ

ಮೇ 17ರಂದು ಪಡುಕೊಣಾಜೆಯಲ್ಲಿ ಸಮವಸರಣ ಸಾಹಿತ್ಯ ವೇದಿಕೆ ಉದ್ಘಾಟನೆ: ಡಾ. ನಾ. ಮೊಗಸಾಲೆಯವರ ‘ಹೇ ರಾಮ್’ ಕವನ ಸಂಕಲನ ಬಿಡುಗಡೆ

ಮೂಡುಬಿದಿರೆ: ಆರೋಗ್ಯ ರಕ್ಷಾ ಸಮಿತಿಗೆ ನೂತನ ಸದಸ್ಯರಾಗಿ ಸುರೇಶ್ ಪ್ರಭು, ರಮೇಶ್ ಎಸ್. ಶೆಟ್ಟಿ, ಸುರೇಶ್ ದೇವಾಡಿಗ,ಸೂರಜ್ ಕರ್ಕೇರಾ, ಕಿರಣ್ ಕುಮಾರ್, ಸುಪ್ರಿಯಾ ಶೆಟ್ಟಿ ನೇಮಕ

ಮೂಡುಬಿದಿರೆ: ಮೂಡುಬಿದಿರೆ ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ರಕ್ಷಾ ಸಮಿತಿಯ ಸದಸ್ಯರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ..

ನೀಟ್ ಪರೀಕ್ಷೆ ರದ್ದು-ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟ-ರಾಜ್ಯಗಳಿಗೇ ಸಿಗಲಿ ಪರೀಕ್ಷಾ ಹಕ್ಕು: ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್

ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ 'ನೀಟ್-ಯುಜಿ 2026' ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ

ಮೂಡುಬಿದಿರೆ: ಕಾರಿನಲ್ಲಿ ಜಾನುವಾರು ಅಕ್ರಮ ಸಾಗಾಟ - ಇಬ್ಬರು ಆರೋಪಿಗಳ ಬಂಧನ

ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.

ಮೂಡುಬಿದಿರೆಯಲ್ಲಿ ಮೇ 17ಕ್ಕೆ ನಾದ ಧ್ಯಾನ ಚಕ್ರ ಯಜ್ಞ: ಉಚಿತ ಧ್ಯಾನ ತರಬೇತಿ-ಒತ್ತಡ ಮುಕ್ತ ಜೀವನಕ್ಕಾಗಿ 5,000 ಮಂದಿಯಿಂದ ಸಮೂಹ ಧ್ಯಾನದ ನಿರೀಕ್ಷೆ

ಮೂಡುಬಿದಿರೆ: ಪಿರಮಿಡ್ ಸ್ಪಿರಿಚುಯಲ್ ಸೊಸೈಟೀಸ್ ಮೂವ್‌ಮೆಂಟ್ (ಪಿಎಸ್‌ಎಸ್‌ಎಂ), ಬೆಂಗಳೂರಿನ ಪಿರಮಿಡ್ ವರ್ಲ್ಡ್ ಫೌಂಡೇಶನ್ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಹಯೋಗದಲ್ಲಿ ನಾಡ ಧ್ಯಾನ ಚಕ್ರ-8 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿರುವ ಕೃಷಿ ಸಿರಿ ಸಭಾಂಗಣದಲ್ಲಿ ಮೇ 17ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.

ವಾಲ್ಪಾಡಿ: ಮರ ಬಿದ್ದು ಮಹಿಳೆಗೆ ಗಾಯ: ಕೃಷಿ ಭೂಮಿ ,ಮನೆಗಳಿಗೆ ಭಾರೀ ಹಾನಿ

ಮೂಡುಬಿದಿರೆ: ವಾಲ್ಪಾಡಿ ಗ್ರಾಮದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆ ಹಾಗೂ ಕೃಷಿ ಭೂಮಿಗೆ ಹಾನಿಯಾದ ಘಟನೆ ಸಂಭವಿಸಿದೆ.

ನಿವೃತ್ತ ಮುಖ್ಯ ಶಿಕ್ಷಕಿ ಗಿರಿಜ ಹೆಗ್ಡೆ ನಿಧನ

ಮೂಡುಬಿದಿರೆ: ನಿವೃತ್ತ ಮುಖ್ಯ, ಹೊಸಬೆಟ್ಟು ಪಕಿದಬೆಟ್ಟು ದಿ.ಶೀನಪ್ಪ ಹೆಗ್ಡೆ ಅವರ ಪತ್ನಿ, ಕಾರ್ಕಳ ಅತ್ತೂರು ಹಲ್ಮೆಟ್ಟು ಗಿರಿಜಾ ಎಸ್‌ ಹೆಗ್ಡೆ (88)ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು.

ನೆಲ್ಲಿಕಾರು, ಮಾಂಟ್ರಾಡಿಯಲ್ಲಿ ಗಾಳಿ ಮಳೆಗೆ ಎರಡು ಮನೆಗಳಿಗೆ ಹಾನಿ, 8ಕ್ಕೂ ಅಧಿಕ‌ ಮರಗಳು ಧರೆಗೆ

ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಮತ್ತು ಮಾಂಟ್ರಾಡಿ ಗ್ರಾಮಗಳಲ್ಲಿ ಗುರುವಾರ ಬೀಸಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಜಖಂಗೊಂಡಿದ್ದು, ಎಂಟಕ್ಕೂ ಅಧಿಕ ಮರಗಳು ಧರೆಗುರುಳಿವೆ.

ಆತ್ಮಶಕ್ತಿ ಸಹಕಾರಿ ಸಂಘದಿಂದ ಪಕ್ಷಿಕೆರೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ: 108ನೇ ವೈದ್ಯಕೀಯ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ

ಆತ್ಮಶಕ್ತಿ ಸಹಕಾರಿ ಸಂಘದಿಂದ ಪಕ್ಷಿಕೆರೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ: 108ನೇ ವೈದ್ಯಕೀಯ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ

ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ: ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ಪಡೆದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು

ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ: ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ಪಡೆದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು