2025ರ ಅಪಘಾತದಲ್ಲಿ ಗಾಯಗೊಂಡಿದ್ದ ಮೂಡುಬಿದಿರೆ ಸಂಪಿಗೆಯ ಮಹಿಳೆ ಸಾವು
ಮೂಡುಬಿದಿರೆ: ಅಬಕಾರಿ ನಿರೀಕ್ಷಕ, ಪುತ್ತಿಗೆ ಗ್ರಾಮದ ಸಂಪಿಗೆ ನಿವಾಸಿ ರಾಜೇಶ್ ನಾಯ್ಕ್ ಅವರ ಪತ್ನಿ ಜಯಲಕ್ಷಿ ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ.
69 ಲೇಖನಗಳು
ಮೂಡುಬಿದಿರೆ: ಅಬಕಾರಿ ನಿರೀಕ್ಷಕ, ಪುತ್ತಿಗೆ ಗ್ರಾಮದ ಸಂಪಿಗೆ ನಿವಾಸಿ ರಾಜೇಶ್ ನಾಯ್ಕ್ ಅವರ ಪತ್ನಿ ಜಯಲಕ್ಷಿ ಬುಧವಾರ ಬೆಳಿಗ್ಗೆ ನಿಧನರಾಗಿದ್ದಾರೆ.
ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಬರುತ್ತಿದ್ದ ಕ್ಯಾಂಟರ್ ಲಾರಿ ಬನ್ನಡ್ಕ ದೈವಸ್ಥಾನದ ಬಳಿ ದನಗಳಿಗೆ ಡಿಕ್ಕಿಯಾಗಿದ್ದು, ಒಂದು ದನ ಮೃತಪಟ್ಟಿದೆ. ಎರಡು ದನಗಳು ಗಂಭೀರವಾಗಿ ಗಾಯಗೊಂಡಿವೆ.
ಮೂಡುಬಿದಿರೆ: ಮೂಡುಬಿದಿರೆಯ ತಾಲೂಕು ಆಡಳಿತ ಸೌಧಕ್ಕೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.
ಮೂಡುಬಿದಿರೆ: ತಾಲೂಕಿನ ನಿಡ್ಡೋಡಿ ಗ್ರಾಮದ ಬಂಗೇರಪದವು ಎಂಬಲ್ಲಿ ನಡೆಯುತ್ತಿದ್ದ ಕಲ್ಲಿನ ಕ್ವಾರಿಯಲ್ಲಿ ಉಡುಪಿ ಮೂಲದ ಲಾರಿಯೊಂದು ನೀರು ತುಂಬಿದ್ದ ಕೋರೆಗೆ ಉರುಳಿ ಬಿದ್ದ ಘಟನೆ ನಡೆದಿದೆ.
ಮೂಡುಬಿದಿರೆ: ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಜಗದೀಶ್ ಅವರು ಅಸೌಖ್ಯದಿಂದ ಶನಿವಾರ ಬೆಳಿಗ್ಗೆ ನಿಧನರಾದರು. ‘ಜಗ್ಗಣ್ಣ’ ಎಂದೇ ಪರಿಚಿತರಾಗಿದ್ದ ಅವರು ಪೋಸ್ಟ್ ಮಾರ್ಟಮ್ ಕಾರ್ಯದಲ್ಲಿ ಪರಿಣತಿ ಹೊಂದಿದ್ದರಿಂದ ‘ಪೋಸ್ಟ್ ಮಾರ್ಟಮ್ ಜಗ್ಗಣ್ಣ’ ಎಂದೇ ಹೆಸರು ಗಳಿಸಿದ್ದರು.
ಮೂಡುಬಿದಿರೆ: ಶಿಕಾರಿಪುರ ನಿವಾಸಿ ಸಬೀರಾ ಬಾನು (20) ತವರು ಮನೆಯಿಂದ ನಾಪತ್ತೆಯಾಗಿರುವ ಘಟನೆ ನಡೆದಿದ್ದು, ಈ ಸಂಬಂಧ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಮಹಿಳೆ ಕಾಣೆಯಾದ ಪ್ರಕರಣ ದಾಖಲಾಗಿದೆ.
ಮೂಡುಬಿದಿರೆ: ತಾಲೂಕಿನ ಬೆಳುವಾಯಿ ಗ್ರಾಮದ ನಾಣಿಲ್‌ನಲ್ಲಿ ಯುವಕನೊಬ್ಬ ತನ್ನ ಅಕ್ಕನೊಂದಿಗೆ ವೀಡಿಯೋ ಕಾಲ್‌ನಲ್ಲಿ ಶುಕ್ರವಾರ ಮಾತನಾಡುತ್ತಲೇ ನೇಣು ಬಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ
ಮೂಡುಬಿದಿರೆ: ಭಾರಿ ಗಾಳಿ–ಮಳೆಯ ಪರಿಣಾಮ ಅಳಿಯೂರು ಜಂಕ್ಷನ್‌ನಲ್ಲಿ ರಸ್ತೆ ಬದಿಯ ಮರವೊಂದು ಉರುಳಿ ಬಿದ್ದ ಪರಿಣಾಮ ಕಾರು ಹಾಗೂ ಪಿಕಪ್ ವಾಹನ ಜಖಂಗೊಂಡಿವೆ.
ಮೂಡುಬಿದಿರೆ: ಪೇಟೆಯ ರತನ್ ಗ್ಯಾರೇಜ್ ಸಮೀಪ ಬುಧವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವೇಣುಗೋಪಾಲ ಕಾಲೋನಿ ನಿವಾಸಿ, ನಿವೃತ್ತ ಶಿಕ್ಷಕ ಜಿ.ಕೆ. ಭಟ್ (ಗೋಪಾಲ ಕೃಷ್ಣ ಭಟ್) ಮೃತಪಟ್ಟಿದ್ದಾರೆ.
ಮೂಡುಬಿದಿರೆ: ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಮಿಜಾರು ವ್ಯಾಪ್ತಿಯ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು ಸಮೀಪ ಭಾನುವಾರ ಕಾರು ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಡುಬಿದಿರೆ: ಇಲ್ಲಿನ ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಗೆ ತಲವಾರು ಹಿಡಿದು ನುಗ್ಗಿ ಸಿಬ್ಬಂದಿಯನ್ನು ಬೆದರಿಸಿ ಆತಂಕ ಸೃಷ್ಟಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕ ಪೆರಿಂಜೆ ಸಮೀಪದ ಬಡಕೋಡಿಯ ರಾಜೇಶ ಎಂದು ತಿಳಿದು ಬಂದಿದೆ.
ಮೂಡುಬಿದಿರೆ ಬಸ್ ನಿಲ್ದಾಣದಲ್ಲಿ ತಲ್ವಾರ್ ಹಿಡಿದು ಯುವಕನೊಬ್ಬ ಸಾರ್ವಜನಿಕರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಬಸ್ ನಿಲ್ದಾಣದಲ್ಲಿರುವ ಮೊಬೈಲ್ ಅಂಗಡಿಗೆ ತೆರಳಿದ ಆರೋಪಿ, ಅಲ್ಲಿದ್ದ ಯುವಕರಿಗೆ ತಲ್ವಾರ್ ಬೀಸಿ ಮೊಬೈಲ್ ನೀಡುವಂತೆ ಬೆದರಿಕೆ ಹಾಕಿದ ಎನ್ನಲಾಗಿದೆ.
ಮೂಡುಬಿದಿರೆ: ಮಿಜಾರಿನಲ್ಲಿ ಮಹಿಳೆಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರ ಸಂಜೆ ನಡೆದಿದೆ.
ಮೂಡುಬಿದಿರೆ: ಬೆಳುವಾಯಿ ಫ್ಲೈಓವರ್‌ನಲ್ಲಿ ರಸ್ತೆ ದೋಷದಿಂದಾಗಿ ಮತ್ತೊಂದು ಅಪಘಾತ ಸಂಭವಿಸಿದ್ದು, ಕಳೆದ ಎರಡು ವಾರಗಳ ಅವಧಿಯಲ್ಲಿ ಇದೇ ಸ್ಥಳದಲ್ಲಿ ಸಂಭವಿಸಿದ ಮೂರನೇ ಅಪಘಾತ ಇದಾಗಿದೆ. ರಾಷ್ಟ್ರೀಯ ಹೆದ್ದಾರಿಯ ಫ್ಲೈಓವರ್‌ನಲ್ಲಿ ಮಳೆ ನೀರು ನಿಲ್ಲುತ್ತಿರುವುದೇ ಈ ಸರಣಿ ಅಪಘಾತಗಳಿಗೆ ಪ್ರಮುಖ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಮೂಡುಬಿದಿರೆ: ಬಾಂಗ್ಲಾದೇಶಿ ಅಕ್ರಮ ವಲಸಿಗರ ಪತ್ತೆ ಹಾಗೂ ಪರಿಶೀಲನೆಗಾಗಿ ಮೂಡುಬಿದಿರೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದರು.
ಮೂಡುಬಿದಿರೆ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ವಾಲ್ಪಾಡಿ ಜೋಗೊಟ್ಟು ನಿವಾಸಿ ಭೋಜ ಪೂಜಾರಿ (55) ಅವರ ಮೃತದೇಹ ಹನ್ನೆರಡು ಕವಲು ಪ್ರದೇಶದ ನದಿಯಲ್ಲಿ ಪತ್ತೆಯಾಗಿದೆ.
ಮೂಡುಬಿದಿರೆ: ಬನ್ನಡ್ಕ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿಬಿಎಲ್ ಸಂಸ್ಥೆಗೆ ಸೇರಿದ ಲಾರಿ ಹಾಗೂ ಟ್ಯಾಂಕರ್‌ಗಳನ್ನು ರಸ್ತೆ ಬದಿಯಲ್ಲಿ ಅಪಾಯಕಾರಿಯಾಗಿ ನಿಲ್ಲಿಸಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ಮೂಡುಬಿದಿರೆ : ತೋಡಾರು ಸಮೀಪದ ಮೈಟ್ ಕಾಲೇಜು ಹಾಗೂ ಯೆನೆಪೋಯ ಕಾಲೇಜಿನ ನಡುವಿನ ಇಕ್ಕಟ್ಟಾದ ರಸ್ತೆಯಲ್ಲಿ ಡಿಬಿಎಲ್ ಸಂಸ್ಥೆಗೆ ಸೇರಿದ ಲಾರಿಯೊಂದು ಬುಧವಾರ ರಾತ್ರಿ ಅಪಾಯಕಾರಿಯಾಗಿ ರಸ್ತೆಯಲ್ಲೇ ನಿಂತಿದ್ದು, ವಾಹನ ಸವಾರರು ಹಾಗೂ ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
ಮೂಡುಬಿದಿರೆ: ಮಿಜಾರು ಚೆಕ್‌ಪೋಸ್ಟ್ ಸಮೀಪ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಭಾನುವಾರ ರಾತ್ರಿ ಘಟನೆ ನಡೆದಿದೆ.
ಮೂಡುಬಿದಿರೆ: ಎಡಪದವಿನಿಂದ ಮೂಡುಬಿದಿರೆ ಸಮೀಪದ ನೀರ್ಕೇರೆಗೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸೇರಿದಂತೆ ಪ್ರಯಾಣಿಕರು ಗಾಯಗೊಂಡ ಘಟನೆ ಭಾನುವಾರ ನಡೆದಿದೆ.
ಮೂಡುಬಿದಿರೆ: ಕಳೆದ ಒಂದು ದಿನದಿಂದ ನಾಪತ್ತೆಯಾಗಿದ್ದ ಅಲಂಗಾರು ಆಶ್ರಯ ಕಾಲೋನಿ ಸಮೀಪದ ಬಂಗೇರಬೆಟ್ಟು ನಿವಾಸಿ ಕಾರ್ತಿಕ್ ಶೆಟ್ಟಿ (34) ಅವರ ಶವ ಶನಿವಾರ ಅಲಂಗಾರಿನಲ್ಲಿರುವ ಮನೆಯ ಸಮೀಪದ ಶೆಡ್ ಹೊರಗೆ ಪತ್ತೆಯಾಗಿದೆ.
ಮೂಡುಬಿದಿರೆ: ಇಲ್ಲಿನ ಸರ್ಕಾರಿ ಆಸ್ಪತ್ರೆಯ ಬಸ್ ತಂಗುದಾಣದಲ್ಲಿ ಗುರುವಾರ ವೃದ್ಧನೊಬ್ಬನ ಶವ ಪತ್ತೆಯಾಗಿದೆ.
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ಪೂಪಾಡಿಕಲ್ಲಿನ ಪತ್ರಕರ್ತ ಜಗದೀಶ್ ಪೂಜಾರಿ ಅವರ ಮನೆಯ ಮೇಲೆ ಸೋಮವಾರ ರಾತ್ರಿ ಸುರಿದ ಭಾರಿ ಗಾಳಿ-ಮಳೆಗೆ ಮರವೊಂದು ಬಿದ್ದು ಮನೆಯು ಭಾಗಶಃ ಹಾನಿಗೊಳಗಾಗಿದೆ.
ಮೂಡುಬಿದಿರೆ: ಚಲಿಸುತ್ತಿದ್ದ ಮಾರುತಿ ಸಿಯಾಜ್ ಕಾರಿಗೆ ಬೆಂಕಿ ಕಾಣಿಸಿಕೊಂಡು ವಾಹನ ಭಾಗಶಃ ಸುಟ್ಟ ಘಟನೆ ಸೋಮವಾರ ಸಂಜೆ ಮೂಡುಬಿದಿರೆ ಪೇಟೆಯಲ್ಲಿ ನಡೆದಿದೆ