ಮೂಡುಬಿದಿರೆ ವಿಶಾಲನಗರದಲ್ಲಿ ಭೀಕರ ಸ್ಥಿತಿಯಲ್ಲಿ ದನ ಸಾವು: ಪುರಸಭೆ, ಪೊಲೀಸರಿಂದ ದಫನ
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರದಲ್ಲಿ ದನವೊಂದು ಭೀಕರ ಸ್ಥಿತಿಯಲ್ಲಿ ಸಾವಿಗೀಡಾಗಿರುವುದು ಬುಧವಾರ ಬೆಳಕಿಗೆ ಬಂದಿದೆ.
69 ಲೇಖನಗಳು
ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ವಿಶಾಲನಗರದಲ್ಲಿ ದನವೊಂದು ಭೀಕರ ಸ್ಥಿತಿಯಲ್ಲಿ ಸಾವಿಗೀಡಾಗಿರುವುದು ಬುಧವಾರ ಬೆಳಕಿಗೆ ಬಂದಿದೆ.
ಮೂಡುಬಿದಿರೆ: ವಾಲ್ಪಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಳಿಯೂರಿನಲ್ಲಿ ಸೋಮವಾರ ರಾತ್ರಿ ಎರಡು ದ್ವಿಚಕ್ರ ವಾಹನಗಳು ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಮೂಡುಬಿದಿರೆ: ಬಾವಿಗೆ ಕಾಲು ಜಾರಿ ಬಿದ್ದು ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಕಮಲಾ (99) ಮೃತಪಟ್ಟ ದುರ್ದೈವಿಯಾಗಿದ್ದಾರೆ.
ಮೂಡುಬಿದಿರೆ: ಶಿರ್ತಾಡಿ ಗ್ರಾಮದ ಕಜೆ ಎಂಬಲ್ಲಿ ವಿವಾಹಿತ ವ್ಯಕ್ತಿಯೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯ ಮಾನಭಂಗಕ್ಕೆ ಯತ್ನಿಸಿದ ಆಘಾತಕಾರಿ ಘಟನೆ ಶುಕ್ರವಾರ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡುಬಿದಿರೆ ಪೊಲೀಸರು ಆರೋಪಿಯನ್ನು ತಕ್ಷಣವೇ ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಮೂಡುಬಿದಿರೆ: ಕಾರು ಮೂಡುಬಿದಿರೆ ಕಡೆಯಿಂದ ಕಾರ್ಕಳ ಕಡೆಗೆ ಬುಧವಾರ ಬೆಳುವಾಯಿ ಕೆಸರುಗದ್ದೆ ಹೆದ್ದಾರಿಯಲ್ಲಿ ಹೋಗುತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.
ಮೂಡುಬಿದಿರೆ: ಜಾರ್ಖಂಡ್ ಮೂಲದ ಮಹಿಳೆಯೊಬ್ಬರು ದರೆಗುಡ್ಡೆ ಸಮೀಪದ ಕಕ್ಕೆಕಾಡು ಬಳಿಯ ಮನೆಯಿಂದ ನಾಪತ್ತೆಯಾಗಿರುವ ಘಟನೆ ಜೂನ್ 9 ರಂದು ನಡೆದಿದೆ. ಈ ಕುರಿತು ಮನೆಯವರು ಮೂಡುಬಿದಿರೆ ಪೊಲೀಸ್ ಠಾಣೆ ದೂರು ನೀಡಿದ್ದಾರೆ.
ಮೂಡುಬಿದಿರೆ: ಬನ್ನಡ್ಕ ಪರಿಸರದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಪಂಚಾಯತ್ ಸದಸ್ಯ ನಿತಿನ್ ಕೋಟ್ಯಾನ್ ಅವರ ಮನೆಯ ಅಂಗಳಕ್ಕೆ ಚಿರತೆ ಕಂಡುಬಂದಿದೆ.
ಮೂಡುಬಿದಿರೆ: ಕಾರ್ಕಳದಿಂದ ಮೂಡುಬಿದಿರೆ ಕಡೆಗೆ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಎರಡು ಕೋಣಗಳು ಹಾಗೂ ಒಂದು ಕರುವನ್ನು ಮೂಡುಬಿದಿರೆ ಪೊಲೀಸರು ಭಾನುವಾರ ರಕ್ಷಿಸಿದ್ದಾರೆ.
ಮೂಡುಬಿದಿರೆ: ನೆಲ್ಲಿಕಾರಿನ ಆಲ್ ಬದ್ರಿಯಾ ಚಿಕನ್ ಸ್ಟಾಲ್‌ನಲ್ಲಿ ಅನಧಿಕೃತವಾಗಿ ದನದ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಮೂಡುಬಿದಿರೆ ಪೊಲೀಸರು ಭಾನುವಾರ ಸಂಜೆ ದಾಳಿ ನಡೆಸಿದರು.
ಮೂಡುಬಿದಿರೆ: ಕಾರ್ಕಳ - ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್ ಸಮೀಪ ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿದೆ. ಅಪಘಾತದ ರಭಾಸಕ್ಕೆ ಎರಡೂ ವಾಹನಗಳು ತೀವ್ರವಾಗಿ ಜಖಂಗೊಂಡಿವೆ.
ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ಸಮೀಪದ ಕೆಸರುಗದ್ದೆ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ ನಡೆದ ಅಪಘಾತದಲ್ಲಿ ದನವೊಂದು ಮೃತಪಟ್ಟ ಘಟನೆ ನಡೆದಿದೆ.
ಮೂಡುಬಿದಿರೆ: ಬನ್ನಡ್ಕ ಸಮೀಪದ ಫ್ಲೈಓವರ್ ಮೇಲೆ ಬೈಕ್ ಮತ್ತು ಹೆದ್ದಾರಿ ಕಾಮಗಾರಿಯ ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚುಂಚನಹಳ್ಳಿಯ ನಿವಾಸಿ ಸುನೀಲ್ ಎಂಬುವರನ್ನು ಕ್ಷುಲ್ಲಕ ಕಾರಣಕ್ಕೆ ಹತ್ಯೆ ಮಾಡಲಾಗಿದೆ. ಗರ್ಭಿಣಿ ಪತ್ನಿಯ ಸೀಮಂತ ಕಾರ್ಯಕ್ರಮಕ್ಕೆಂದು ಬಂದಿದ್ದ ಸುನೀಲ್, ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದರು. ಇತ್ತೀಚೆಗೆ ಮದುವೆಯಾಗಿ ಆರು ತಿಂಗಳಷ್ಟೇ ಆಗಿದ್ದು, ಪತ್ನಿಯ ವೈದ್ಯಕೀಯ ವರದಿ ಪಡೆಯಲು ಊರಿಗೆ ಬಂದಿದ್ದ ಸುನೀಲ್ ವಿಧಿಯಾಟಕ್ಕೆ ಬಲಿಯಾಗಿದ್ದಾರೆ.
ಮೂಡುಬಿದಿರೆ: ಮಂಗಳೂರು - ಕಾರ್ಕಳ ರಾಷ್ಟ್ರೀಯ ಹೆದ್ದಾರಿ 169 ಹಾದು ಹೋಗುವ ಬನ್ನಡ್ಕ ಎಂಬಲ್ಲಿ ಅಪಘಾತ ವಲಯವೆಂದು ಕುಖ್ಯಾತಿ ಪಡೆದಿದ್ದ ಪರಿಸರದಲ್ಲಿ ರಸ್ತೆ ಎತ್ತರಿಸುವ ಕಾಮಗಾರಿ ಬುಧವಾರ ಪ್ರಾರಂಭಗೊಂಡಿದೆ.
ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಸಮೀಪದ ಕೆಸರುಗದ್ದೆಯಲ್ಲಿ ಕಾರೊಂದು ಡಿವೈಡರ್‌ಗೆ ಬುಧವಾರ ಡಿಕ್ಕಿ ಹೊಡೆದ ಪರಿಣಾಮ ಜಖಂಗೊಂಡಿದೆ
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಡಂದಲೆ ವ್ಯಾಪ್ತಿಯ ಕೆಪಿಟಿಸಿಎಲ್‌ನಲ್ಲಿ ಕೆಲಸ ಮಾಡುತ್ತಿರುವ ಉತ್ತರ ಭಾರತ ಮೂಲದ ಕೆಲವು ಕಾರ್ಮಿಕರು ಸ್ಥಳೀಯ ಕ್ಯಾಂಟೀನ್, ಅಂಗಡಿ ಮಾಲೀಕರು ಹಾಗೂ ಇತರ ಸಾರ್ವಜನಿಕರಿಗೆ ಹಣ ಪಾವತಿಯ ಡಿಜಿಟಲ್ ಸ್ಕ್ಯಾನ್ ನೆಪದಲ್ಲಿ ವಂಚಿಸುತ್ತಿರುವುದು ಬೆಳಕಿಗೆ ಬಂದಿದೆ.
ಮೂಡುಬಿದಿರೆ: ತಾಲೂಕಿನ ಮಾರೂರು ಗ್ರಾಮದ ಮೆಲಂದಗುಡ್ಡೆಯಲ್ಲಿ ಎರಡು ಮನೆಗಳಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಜಯಂತ್ ಮತ್ತು ಕವಿತಾ ಗಾಯಗೊಂಡವರಾಗಿದ್ದು, ಸಿಡಿಲಿನ ತೀವ್ರತೆಗೆ ಮನೆಗಳಿಗೆ ಹಾನಿಯಾಗಿದೆ.
ಮೂಡುಬಿದಿರೆ: ಕಾರ್ಕಳ- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ- ಕೆಸರುಗದ್ದೆ ಮಾರ್ಗದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಜಖಂಗೊಂಡಿದೆ.
ಮೂಡುಬಿದಿರೆ: ಕಾರಿನಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮೂಡುಬಿದಿರೆ ಪೊಲೀಸರು ಸಿನಿಮೀಯ ರೀತಿಯಲ್ಲಿ ಬೆನ್ನಟ್ಟಿ ಬಂಧಿಸಿದ್ದಾರೆ.
ಮೂಡುಬಿದಿರೆ: ಹೊಸಬೆಟ್ಟು ಗ್ರಾಮದ ಬಿರಾವು ಎಂಬಲ್ಲಿ ಆಕಸ್ಮಿಕವಾಗಿ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಹಂಚಿನ ಛಾವಣಿ ಜಖಂಗೊಂಡಿದೆ
ಮೂಡುಬಿದಿರೆ: ಮಾರ್ಪಾಡಿ ಗ್ರಾಮದ ಮರಿಯಾಡಿ ಪರಿಸರದಲ್ಲಿ ಸುರಿದ ಗಾಳಿ ಮಳೆಗೆ ಹಲವು ಮನೆಗಳ ಮೇಲ್ಚಾವಣಿ ಹಾನಿಗೊಳಗಾಗಿವೆ.
ಮೂಡುಬಿದಿರೆ: ಬನ್ನಡ್ಕ- ಕೆಸರ್ಗದ್ದೆ ರಸ್ತೆಯಲ್ಲಿ ಸೋಮವಾರ ಸಂಜೆ ಕಾರು ಮತ್ತು ಪಿಕ್‌ಅಪ್ ವಾಹನಗಳ ನಡುವೆ ಅಪಘಾತ ಸಂಭವಿಸಿದೆ.
ಮೂಡುಬಿದಿರೆ: ಇಲ್ಲಿನ ಬನ್ನಡ್ಕ ಹೆದ್ದಾರಿಯ ಫ್ಲೈಓವರ್ ಬಳಿ ಭಾನುವಾರ ರಾತ್ರಿ ರಸ್ತೆ ಡೈವರ್ಸನ್ ಕಲ್ಲಿಗೆ ಕಾರು ಡಿಕ್ಕಿ ಹೊಡೆದು ಜಖಂಗೊಂಡಿದೆ. ಕಾರ್ಕಳ ಕಡೆಯಿಂದ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ರಸ್ತೆಯ ತಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಜಖಂಗೊಂಡಿದೆ. ಕಾರಿನಲ್ಲಿದ್ದವರು ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಮೂಡುಬಿದಿರೆ: ಬೆಳುವಾಯಿ ಸಮೀಪದ ಕೆಸರುಗದ್ದೆ ವಾಸಪ್ಪ ಹೋಟೆಲ್ ಮುಂಭಾಗದ ಕ್ರಾಸ್ನಲ್ಲಿ ಕಿಯಾ ಕಾರು ಹಾಗೂ ತೂಫಾನ್ ವಾಹನದ ನಡುವೆ ಅಪಘಾತ ಸಂಭವಿಸಿದೆ.