ಜೈನ ವಸತಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ: ಪರಿಸರಸ್ನೇಹಿ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ:
ಜೈನ ವಸತಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ: ಪರಿಸರಸ್ನೇಹಿ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ:
958 ಲೇಖನಗಳು
ಜೈನ ವಸತಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ: ಪರಿಸರಸ್ನೇಹಿ ಉಚಿತ ಬಿಸಿಯೂಟ ಯೋಜನೆಗೆ ಚಾಲನೆ:
ಪ್ರೇರಣಾ ಶಾಲೆಗೆ 8 ಲಕ್ಷ ರೂ. ನೂತನ ಕೊಠಡಿ ಕೊಡುಗೆ: ಗೀತಾ ವಿಜಯ ಕಾಮತ್ ಸಮಾಜಸೇವೆಗೆ ಶ್ಲಾಘನೆ
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಜೋಡುಕಟ್ಟೆ ರಸ್ತೆಯ ತೊಂದಡ್ಪು ನಿತ್ಯಾನಂದ ಮಂದಿರದ ಸಮೀಪ ಬೃಹತ್ ಗಾತ್ರದ ಹೆಬ್ಬಲಸಿನ ಮರ ಹಾಗೂ ತೆಂಗಿನ ಮರ ಧರೆಗುರುಳಿದ ಪರಿಣಾಮ ಸುಮಾರು ಏಳು ವಿದ್ಯುತ್ ಕಂಬಗಳು ಮುರಿದು ಬಿದ್ದು ಭಾರೀ ಹಾನಿ ಸಂಭವಿಸಿದೆ.
ಮೂಡುಬಿದಿರೆ: ಇಲ್ಲಿನ ಬೆಟ್ಕೇರಿ ನಿವಾಸಿ ಹಾಗೂ ಬೈಕಣತಿಕಾರಿ ಬಸದಿಯ ಪ್ರೇಮಾ ಜಯವರ್ಮ ಇಂದ್ರ (78) ಅವರು ಉತ್ತರ ಭಾರತದ ಬದರಿನಾಥ ತೀರ್ಥಯಾತ್ರೆಯ ವೇಳೆ ಸೋಮವಾರ ಬೆಳಗ್ಗೆ ನಿಧನರಾದರು.
ಮೂಡುಬಿದಿರೆ: ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನ ಸಮೀಪದ ನಿವಾಸಿ, ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ನಿವೃತ್ತ ಉದ್ಯೋಗಿ ಬಹು ವರ್ಷಗಳ ಕಾಲ ಕ್ಯಾಶಿಯರ್ ಆಗಿದ್ದ ಬಾಲಕೃಷ್ಣ ಕಿಣಿ (64) ಅನಾರೋಗ್ಯದಿಂದ ಸೋಮವಾರ ನಿಧನರಾದರು.
ಆಳ್ವಾಸ್‌ನಲ್ಲಿ ಅಭಿನಯ ಸೂಕ್ಷ್ಮತೆಗಳ ಕಾರ್ಯಾಗಾರಕ್ಕೆ ಚಾಲನೆ: ಪ್ರಾಯೋಗಿಕ ಅನುಭವದಿಂದ ಅಭಿನಯದ ಸಮಗ್ರ ಅರಿವು- ವಿವೇಕ್ ಆಳ್ವ
ಪಾರ್ಕಿಂಗ್ ಅವ್ಯವಸ್ಥೆಯಿಂದ ನಲುಗಿದ ಮೂಡುಬಿದಿರೆ: ಘನ ವಾಹನಗಳಿಗೆ ಪರ್ಯಾಯ ಮಾರ್ಗ ರೂಪಿಸಲು ನಾಗರಿಕರ ಒತ್ತಾಯ
ಆತ್ಮಶಕ್ತಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ, ಅಂತಿಮ ಪದವಿಯಲ್ಲಿ ಶೇ. 90ಕ್ಕೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ಅವಕಾಶ
ವಿದ್ಯಾರ್ಥಿ ಪ್ರವೇಶಕ್ಕೂ ಪರಿಸರದ ಸ್ಪರ್ಶ: ಎಸ್.ಎನ್.ಎಂ.ನ ಶೂನ್ಯ ತ್ಯಾಜ್ಯ ಸಂಕಲ್ಪ- ಪ್ರತಿಯೊಬ್ಬ ವಿದ್ಯಾರ್ಥಿಗೆ ಗಿಡ
ಡಾ. ರಾಮಕೃಷ್ಣ ಶಿರೂರುಗೆ ನಾಡೋಜ ಡಾ. ಕೈಯಾರ ಕಿಞ್ಞಣ್ಣ ರೈ ರಾಷ್ಟ್ರೀಯ ಸದ್ಭಾವನ ಪ್ರಶಸ್ತಿ
ಎಕ್ಸಲೆಂಟ್ ಕಾಲೇಜಿನಲ್ಲಿ 'ಮೈಂಡ್ ಮ್ಯಾಪಿಂಗ್' ವಿಶೇಷ ಕಾರ್ಯಾಗಾರ: ವಿದ್ಯಾರ್ಥಿಗಳ ಸೃಜನಶೀಲ ಚಿಂತನೆಗೆ 'ಮೈಂಡ್ ಮ್ಯಾಪಿಂಗ್' ಉತ್ತೇಜನ
ಬಿರುಗಾಳಿಗೆ ಹಾನಿಗೀಡಾದ ಪತ್ರಕರ್ತ ಜಗದೀಶ್ ಮನೆಗೆ ಪಾಲಡ್ಕ ಬಿಲ್ಲವ ಸಂಘದಿಂದ ಶ್ರಮದಾನ
ನಿಡ್ಡೋಡಿ ಚರ್ಚಿನಲ್ಲಿ ಕಥೊಲಿಕ್ ಸಭಾದಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಕರಾವಳಿ ತ್ಯಾಜ್ಯ ನಿಯಂತ್ರಣಕ್ಕೆ ‘ಹಸಿರು ಸಂವಾದ’ ಚಾಲನೆ: 46 ಗ್ರಾಮಗಳಲ್ಲಿ ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ
ಮಾರೂರಿನ ಬಡ ಕುಟುಂಬಕ್ಕೆ ರೋಟರಿ ಕ್ಲಬ್ ಮೂಡುಬಿದಿರೆ ಮಿಡ್ ಟೌನ್, ಪವರ್ ಫ್ರೆಂಡ್ಸ್ ಬೆದ್ರ ಆಸರೆ: ಜುಲೈ 8ರಂದು ಬಡ ಮನೆ ಹಸ್ತಾಂತರ
112ನೇ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತ ಚಿಕಿತ್ಸಾ ಶಿಬಿರವನ್ನು ಭಾನುವಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 12.30ರವರೆಗೆ ಉಪ್ಪಿನಂಗಡಿಯ ಯೂನಿಯನ್ ಬ್ಯಾಂಕ್ ಸಮೀಪದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದೆ.
ಮೂಡುಬಿದಿರೆ: ಆಳ್ವಾಸ್ ಪುನರ್ಜನ್ಮ, ಶ್ರೀ ಕ್ಷೇತ್ರ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್, ಧರ್ಮಸ್ಥಳ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಮಟ್ಟದ ಮಹಿಳಾ ಮಧ್ಯವರ್ಜನ ಶಿಬಿರಕ್ಕೆ ಶನಿವಾರ ಚಾಲನೆ ನೀಡಲಾಯಿತು.
ಕಾರ್ಕಳ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸಿದ ಸಿಎ ಫೌಂಡೇಶನ್ ಪರೀಕ್ಷೆಯ ಫಲಿತಾಂಶದಲ್ಲಿ ಕಾರ್ಕಳ ಕ್ರಿಯೇಟಿವ್ ಪಿಯು ಕಾಲೇಜಿನ 14 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.
ಭಾರತ್ ಸ್ಕೌಟ್ಸ್ -ಗೈಡ್ಸ್ ಸಾಂಸ್ಕೃತಿಕ ವಿನಿಮಯ ವಿಭಾಗದ ರಾಷ್ಟ್ರೀಯ ಉಪ ಕಮಿಷನರ್ ಆಗಿ ವಿವೇಕ್ ಆಳ್ವ ನೇಮಕ
ಮೆಸ್ಕಾಂ ಮೂಡುಬಿದಿರೆ ಎಇಇ ಮೋಹನ್ಗೆ ಕಳಸಕ್ಕೆ ವರ್ಗಾವಣೆ: ರಾಮಕೃಷ್ಣ ಐತಾಳ್ ನೇಮಕ
ಮೂಡುಬಿದಿರೆ: ಪ್ರಸಾದ್ ಆಳ್ವ ಸಾರಥ್ಯದ ಕುರಾಲ್ ಕಲಾವಿದೆರ್ ಬೆದ್ರ ತಂಡವು ಕಳೆದೆರಡು ವರ್ಷಗಳಲ್ಲಿ 'ಯೇರ್' ಹಾಗೂ 'ತೀರ್ಥ' ತುಳು ನಾಟಕಗಳ ಮೂಲಕ ಕಲಾಭಿಮಾನಿಗಳ ಮೆಚ್ಚುಗೆ ಪಡೆದಿದ್ದು, ಈ ವರ್ಷದ ನೂತನ ಸತ್ಯಘಟನೆಯ ಆಧಾರಿತ ಭಕ್ತಿಪ್ರಧಾನ ತುಳು ನಾಟಕ 'ಅಪ್ಪೆ' ಯ ಶುಭಮುಹೂರ್ತ ಮತ್ತು ಶೀರ್ಷಿಕೆ ಬಿಡುಗಡೆ ಕಾರ್ಯಕ್ರಮ ಶೃಂಗೇರಿಯ ಶ್ರೀ ಶಾರದಾಂಬ ವಿದ್ಯಾಪೀಠದಲ್ಲಿ ನಡೆಯಿತು.
ಮೂಡುಬಿದಿರೆ: ಪೇಟೆಯಲ್ಲಿ ಸುರಿದ ಬಿರುಗಾಳಿ ಸಹಿತ ಮಳೆಯಿಂದ ಮುಖ್ಯ ರಸ್ತೆಯ ಕೃಷ್ಣ ಕಟ್ಟೆ ಬಳಿ ಅಶ್ವತ್ಥ ಮರದ ಬೃಹತ್ ಕೊಂಬೆಯೊಂದು ರಸ್ತೆಗೆ ಉರುಳಿದ ಘಟನೆ ನಡೆದಿದೆ. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರು ಹಾಗೂ ರಿಕ್ಷಾ ಕೂದಲೆಳೆ ಅಂತರದಲ್ಲಿ ಅಪಾಯದಿಂದ ಪಾರಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಡಾಕ್ಟರ್ ಹೆಸರಿನಲ್ಲಿ ಗೂಗಲ್ ಪೇ ವಂಚನೆ ಜಾಲ ಮೂಡುಬಿದಿರೆಯಲ್ಲೂ ಸಕ್ರಿಯ?: ವ್ಯಾಪಾರಿಗಳು, ಸಾರ್ವಜನಿಕರಿಗೆ ಎಚ್ಚರಿಕೆ
'ಬಿಹೈಂಡ್ ದಿ ಮಾಸ್ಕ್: ಹೂ ಹೀಲ್ಸ್ ದಿ ಹೀಲರ್ಸ್?': ರಾಷ್ಟ್ರೀಯ ವೈದ್ಯರ ದಿನಾಚರಣೆಗೆ ಅರ್ಥಪೂರ್ಣ ಸ್ಪರ್ಶ ನೀಡಿದ ಪ್ರಸಾದ್ ನೇತ್ರಾಲಯ