ಪ್ರಾದೇಶಿಕ

958 ಲೇಖನಗಳು

ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆಗೆ ವಿಶೇಷ ಪ್ರಶಸ್ತಿ : ಶ್ವೇತಾ ಜೈನ್ ನೇತೃತ್ವದ ಕಾರ್ಯಕ್ಕೆ ಮಾನ್ಯತೆ

ಮೂಡುಬಿದಿರೆ: ಇನ್ನರ್ ವೀಲ್ ಕ್ಲಬ್ ಮೂಡುಬಿದಿರೆ 2025–2026ನೇ ಸಾಲಿನಲ್ಲಿ ಸಮಾಜಮುಖಿ ಸೇವಾ ಕ್ಷೇತ್ರದಲ್ಲಿ 200 ಯೋಜನೆಗಳನ್ನು ಅನುಷ್ಠಾನಗೊಳಿಸಿ, 55 ಇನ್ನರ್ ವೀಲ್ ಕ್ಲಬ್‌ಗಳ ಪೈಕಿ ಅತ್ಯಧಿಕ ಯೋಜನೆಗಳನ್ನು ಕೈಗೊಂಡ ಕ್ಲಬ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಸಾಧನೆಗಾಗಿ ಕ್ಲಬ್‌ಗೆ 'ಅತ್ಯಧಿಕ ಸಮಾಜಮುಖಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ ಕ್ಲಬ್‌ಗೆ ವಿಶೇಷ ಮಾನ್ಯತಾ ಪ್ರಶಸ್ತಿ' ವಿಶೇಷ ಗೌರವ ಲಭಿಸಿದೆ.

ಮಾಸ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್‌ನಿಂದ ಉಚಿತ ದಂತ ಚಿಕಿತ್ಸಾ ಶಿಬಿರ

ಮೂಡುಬಿದಿರೆ: ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಎ.ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ನಿಟ್ಟೆ (ಡೀಮ್ಡ್ ಟು ಬಿ ವಿಶ್ವವಿದ್ಯಾಲಯ) ಸಹಯೋಗದಲ್ಲಿ ಜೂನ್ 20ರಂದು ಮಾಸ್ತಿಕಟ್ಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಉಚಿತ ದಂತ ವೈದ್ಯಕೀಯ ಶಿಬಿರ ನಡೆಯಿತು.

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ‘ಸಂಸ್ಕೃತಿ ಸಂಭ್ರಮ-2026’ ಉದ್ಘಾಟನೆ: ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿಯವರಿಂದ ಸಾಂಸ್ಕೃತಿಕ ಚಟುವಟಿಕೆಗಳಿಗೆ ಚಾಲನೆ

ಮೂಡುಬಿದಿರೆ: ಕಲ್ಲಬೆಟ್ಟುವಿನ ಎಕ್ಸಲೆಂಟ್ ವಿದ್ಯಾಸಂಸ್ಥೆಯಲ್ಲಿ ಆಯೋಜಿಸಲಾದ 'ಎಕ್ಸಲೆಂಟ್ ಸಂಸ್ಕೃತಿ ಸಂಭ್ರಮ-2026' ಪ್ರತಿಭೋತ್ಸವದ ಅಂಗವಾಗಿ ಸಂಸ್ಕೃತಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ನಡೆಯಿತು.

ಮೂಡುಬಿದಿರೆಯಲ್ಲಿ ಜವನೆರ್ ಬೆದ್ರ ಫೌಂಡೇಶನ್ -ಬೃಹತ್ ರಕ್ತದಾನ ಶಿಬಿರ: 100ಕ್ಕೂ ಅಧಿಕ ಮಂದಿಯಿಂದ ರಕ್ತದಾನ

ಮೂಡುಬಿದಿರೆ: ಜವನೆರ್ ಬೆದ್ರ ಫೌಂಡೇಶನ್ ಹಾಗೂ ಅದರ ಉಪಘಟಕಗಳ ನೇತೃತ್ವದಲ್ಲಿ ಬೃಹತ್ ರಕ್ತದಾನ ಮತ್ತು ಸಸಿ ವಿತರಣಾ ಕಾರ್ಯಕ್ರಮ ಬೆದ್ರ ಸಮಾಜ ಮಂದಿರದಲ್ಲಿ ನಡೆಯಿತು.

ಕಡಂದಲೆ ವಿದ್ಯಾಗಿರಿ ಸರ್ಕಾರಿ ಶಾಲೆಗೆ ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್‌ನಿಂದ ಧ್ವನಿವರ್ಧಕ, ಪೋಷಕರಿಂದ ಪ್ರಿಂಟರ್ ಕೊಡುಗೆ

ಮೂಡುಬಿದಿರೆ: ಕಡಂದಲೆಯ ವಿದ್ಯಾಗಿರಿಯಲ್ಲಿರುವ ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಗೆ ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್ ತಂಡದ ವತಿಯಿಂದ ಧ್ವನಿವರ್ಧಕ ಹಾಗೂ ಪೋಷಕರು, ದಾನಿಗಳು ಮತ್ತು ಹಳೇ ವಿದ್ಯಾರ್ಥಿಗಳ ಸಹಕಾರದಿಂದ ಪ್ರಿಂಟರ್ ಕೊಡುಗೆಯಾಗಿ ನೀಡಲಾಯಿತು.

ರೋಟರಿ ಕ್ಲಬ್ ಮೂಡುಬಿದಿರೆ ಅಧ್ಯಕ್ಷರಾಗಿ ಡಾ. ಆಶೀರ್ವಾದ್, ಕಾರ್ಯದರ್ಶಿಯಾಗಿ ಪ್ರಜ್ವಲ್ ಆಚಾರ್: ಜುಲೈ 6ರಂದು ಪದಗ್ರಹಣ ಸಮಾರಂಭ

ಮೂಡುಬಿದಿರೆ: ರೋಟರಿ ಕ್ಲಬ್ ಮೂಡುಬಿದಿರೆ ಇದರ 2026–27ನೇ ಸಾಲಿನ ಅಧ್ಯಕ್ಷರಾಗಿ ಶಿರ್ತಾಡಿಯ ಪ್ರಭಾ ಕ್ಲಿನಿಕ್‌ನ ಡಾ. ಆಶೀರ್ವಾದ್ ಎಂ.ಪಿ. ಹಾಗೂ ಕಾರ್ಯದರ್ಶಿಯಾಗಿ ಉದ್ಯಮಿ ಪ್ರಜ್ವಲ್ ಆಚಾರ್ ಆಯ್ಕೆಯಾಗಿದ್ದಾರೆ.

ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ನೇತೃತ್ವದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಜಾಗೃತಿ ಅಭಿಯಾನ

ಮೂಡುಬಿದಿರೆ: ಜೂನ್ 28 ರಂದು ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ನೇತೃತ್ವದಲ್ಲಿ ವ್ಯಾಪಕ ಜನಜಾಗೃತಿ ಮತ್ತು ಪ್ರಚಾರ ಕಾರ್ಯ ಹಮ್ಮಿಕೊಳ್ಳಲಾಗಿದೆ.

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಮಾದಕ ವ್ಯಸನ ಜಾಗೃತಿ: ವ್ಯಸನಮುಕ್ತ ಜೀವನಶೈಲಿಯಿಂದ ಸದೃಢ ರಾಷ್ಟ್ರ ನಿರ್ಮಾಣ- ಪಿಎಸ್‌ಐ ಪ್ರತಿಭಾ ಕೆ.ಎಸ್

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನಲ್ಲಿ ಮಾದಕ ವ್ಯಸನ ಜಾಗೃತಿ: ವ್ಯಸನಮುಕ್ತ ಜೀವನಶೈಲಿಯಿಂದ ಸದೃಢ ರಾಷ್ಟ್ರ ನಿರ್ಮಾಣ- ಪಿಎಸ್‌ಐ ಪ್ರತಿಭಾ ಕೆ.ಎಸ್

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ ವಾರ್ಷಿಕೋತ್ಸವ: ಜೂನ್ 28ರಂದು ಉಳ್ಳಾಲದಲ್ಲಿ 111ನೇ ಉಚಿತ ವೈದ್ಯಕೀಯ, ನೇತ್ರ, ದಂತ ಚಿಕಿತ್ಸಾ ಶಿಬಿರ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ ಶಾಖೆಯ ವಾರ್ಷಿಕೋತ್ಸವ: ಜೂನ್ 28ರಂದು ಉಳ್ಳಾಲದಲ್ಲಿ 111ನೇ ಉಚಿತ ವೈದ್ಯಕೀಯ, ನೇತ್ರ, ದಂತ ಚಿಕಿತ್ಸಾ ಶಿಬಿರ

ಕ್ರಿಯೇಟಿವ್ ಸ್ಫೂರ್ತಿ ಮಾತು: ಕಲಿಕೆಯೊಂದಿಗೆ ಮೌಲ್ಯಗಳು, ತಾಳ್ಮೆ ನಿರ್ಭೀತಿ ಯಶಸ್ಸಿನ ಗುಟ್ಟು: ಕೆ. ರಾಜೇಂದ್ರ ಭಟ್

ಕ್ರಿಯೇಟಿವ್ ಸ್ಫೂರ್ತಿ ಮಾತು: ಕಲಿಕೆಯೊಂದಿಗೆ ಮೌಲ್ಯಗಳು, ತಾಳ್ಮೆz ನಿರ್ಭೀತಿ ಯಶಸ್ಸಿನ ಗುಟ್ಟು: ಕೆ. ರಾಜೇಂದ್ರ ಭಟ್

ಸೌಮ್ಯ ತಿಲಕ್ ಶೆಟ್ಟಿಯ ಮಸಿಯ ಮಾತು' ಕವನ ಸಂಕಲನ ಲೋಕಾರ್ಪಣೆ: ಸ್ತ್ರೀ ಸೃಜನಶೀಲತೆಯಿಂದ ಸಾಮಾಜಿಕ ಮೌಲ್ಯಗಳು ಶ್ರೀಮಂತ- ಡಾ.ಎಂ ಮೋಹನ ಆಳ್ವ

ಸೌಮ್ಯ ತಿಲಕ್ ಶೆಟ್ಟಿಯ ಮಸಿಯ ಮಾತು' ಕವನ ಸಂಕಲನ ಲೋಕಾರ್ಪಣೆ: ಸ್ತ್ರೀ ಸೃಜನಶೀಲತೆಯಿಂದ ಸಾಮಾಜಿಕ ಮೌಲ್ಯಗಳು ಶ್ರೀಮಂತ- ಡಾ.ಎಂ ಮೋಹನ ಆಳ್ವ

ಮಾದರಿ ಸೋಲಾರ್‌ ಗ್ರಾಮಕ್ಕೆ ಪುತ್ತಿಗೆ ಗ್ರಾಮ ಪಂಚಾಯಿತಿ ಆಯ್ಕೆ: ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಯಡಿ ₹1 ಕೋಟಿ ಸಹಾಯಧನ

ಮಾದರಿ ಸೋಲಾರ್‌ ಗ್ರಾಮಕ್ಕೆ ಪುತ್ತಿಗೆ ಗ್ರಾಮ ಪಂಚಾಯಿತಿ ಆಯ್ಕೆ: ಪ್ರಧಾನಮಂತ್ರಿ ಸೂರ್ಯಘರ್‌ ಯೋಜನೆಯಡಿ ₹1 ಕೋಟಿ ಸಹಾಯಧನ

ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ-ಭಗವಾನ್ ಬಂಧನಕ್ಕೆ ಮೂಡುಬಿದಿರೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಹಿಂದೂ ಧರ್ಮದ ಕುರಿತು ಅವಹೇಳನಕಾರಿ ಹೇಳಿಕೆ-ಭಗವಾನ್ ಬಂಧನಕ್ಕೆ ಮೂಡುಬಿದಿರೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

ಮೂಡುಬಿದಿರೆ ಸಮಗಾರಗುಂಡಿ ಬಳಿ ರಸ್ತೆ ಮಧ್ಯದಲ್ಲೇ ನಿಂತ ಲಾರಿ: ಸಂಭವನೀಯ ಅಪಘಾತಕ್ಕೆ ಆಹ್ವಾನ!

ಮೂಡುಬಿದಿರೆ ಕಡೆಯಿಂದ ಮಂಗಳೂರು ಮಾರ್ಗವಾಗಿ ಸಂಚರಿಸುವ ರಾಷ್ಟ್ರೀಯ ಹೆದ್ದಾರಿಯ ಸಮಗಾರಗುಂಡಿ ಸೇತುವೆ ಸಮೀಪದಲ್ಲಿ ಲಾರಿಯೊಂದು ಕೆಟ್ಟು ನಿಂತಿದ್ದು, ರಾತ್ರಿ ವೇಳೆ ಸಂಚರಿಸುವ ವಾಹನ ಸವಾರರಿಗೆ ತೀವ್ರ ಅಪಾಯವನ್ನು ತಂದೊಡ್ಡುವ ಸಾಧ್ಯತೆ ಇದೆ.