ಪ್ರಾದೇಶಿಕ

960 ಲೇಖನಗಳು

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನಿತೀಶ್ ಕಾಮತ್ ಸಾಧನೆ ಪ್ರಥಮ ಪ್ರಯತ್ನದಲ್ಲೇ ಸಿ.ಎ. ಅಂತಿಮ ಪರೀಕ್ಷೆ ಉತ್ತೀರ್ಣ

ಸಿ.ಎ. ಅಂತಿಮ ಪರೀಕ್ಷೆಯಲ್ಲಿ ನಿತೀಶ್ ಕಾಮತ್ ಸಾಧನೆ ಪ್ರಥಮ ಪ್ರಯತ್ನದಲ್ಲೇ ಸಿ.ಎ. ಅಂತಿಮ ಪರೀಕ್ಷೆ ಉತ್ತೀರ್ಣ

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು- ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಘೋಷಣೆ

ವೈಬ್ರೆಂಟ್ ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಕುರಿತು ಜಾಗೃತಿ ಕಾರ್ಯಾಗಾರ: ವಿದ್ಯಾರ್ಥಿಗಳಿಗೆ ಕಾನೂನು ಅರಿವು- ತಂಬಾಕು ಮುಕ್ತ ಶಿಕ್ಷಣ ಸಂಸ್ಥೆ ಘೋಷಣೆ

ಕರಾವಳಿ ಕೇಸರಿ ಸೇವಾ ಟ್ರಸ್ಟ್‌ನ ಬೆದ್ರ, ಕರಾವಳಿ ಕೇಸರಿ ಮಹಿಳಾ ಘಟಕದಿಂದ ದರೆಗುಡ್ಡೆ ಸರ್ಕಾರಿ ಶಾಲೆಯಲ್ಲಿ ಪುಸ್ತಕ ವಿತರಣೆ

ಕರಾವಳಿ ಕೇಸರಿ ಸೇವಾ ಟ್ರಸ್ಟ್‌ನ ಬೆದ್ರ, ಕರಾವಳಿ ಕೇಸರಿ ಮಹಿಳಾ ಘಟಕದಿಂದ ದರೆಗುಡ್ಡೆ ಸರ್ಕಾರಿ ಶಾಲೆಯಲ್ಲಿ ಪುಸ್ತಕ ವಿತರಣೆ

ಶಿರ್ತಾಡಿ ಬಡ ಕುಟುಂಬಕ್ಕೆ ಆಟೋ ಚಾಲಕನಿಂದ 'ಆಶ್ರಯ': ಕುಸುಮಾ ಆಚಾರ್ಯ ಕುಟುಂಬಕ್ಕೆ ನೆಮ್ಮದಿಯ ಸೂರು ನೀಡಿದ ಸತೀಶ್ ಪೂಜಾರಿ

ಮೂಡುಬಿದಿರೆ: ಶಿರ್ತಾಡಿ ಅರ್ಜುನಾಪುರ ದೇವಸ್ಥಾನದ ಸಮೀಪ ವಾಸಿಸುತ್ತಿರುವ ಕುಸುಮಾ ಆಚಾರ್ಯ ಕುಟುಂಬಕ್ಕೆ ಹೊಸ ಮನೆ 'ಆಶ್ರಯ' ನಿರ್ಮಿಸಿಕೊಡುವ ಮೂಲಕ ಪಂಚಾಯಿತಿ ಮಾಜಿ ಸದಸ್ಯ, ಆಟೋ ಚಾಲಕ ಸತೀಶ್ ಪೂಜಾರಿ ಮಾನವೀಯ ಸೇವೆ ಮೆರೆದಿದ್ದಾರೆ.

ಶಿರ್ತಾಡಿ ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ: ರೋಗಿಗಳ ಪರದಾಟ

ಮೂಡುಬಿದಿರೆ: ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಖಾಯಂ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ.

ಭಡ್ತಿ ಪಡೆದು ವರ್ಗಾವಣೆಗೊಂಡ ಪುಚ್ಚೇರಿಕಟ್ಟೆ ಶಾಲೆಯ ಶಿಕ್ಷಕ ಸುರೇಂದ್ರ ಪೂಜಾರಿಗೆ ಬೀಳ್ಕೊಡುಗೆ

ಮೂಡುಬಿದಿರೆ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುಚ್ಚೇರಿಕಟ್ಟೆಯಲ್ಲಿ ಪ್ರಭಾರ ಮುಖ್ಯ ಶಿಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಸುರೇಂದ್ರ ಪೂಜಾರಿ ಭಡ್ತಿ ಹೊಂದಿ ಬೆಳುವಾಯಿ ಚರ್ಚ್ ಶಾಲೆಗೆ ವರ್ಗಾವಣೆಯಾಗಿರುವ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು.

ಮೂಡುಬಿದಿರೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸತ್ಯನಾರಾಯಣ ಪೂಜೆ: ಸೇವಾದಾರರಿಗೆ ಗೌರವಾರ್ಪಣೆ

ಮೂಡುಬಿದಿರೆ: ಇಲ್ಲಿನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣ ಪ್ರಯುಕ್ತ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು.

ಕರಿಂಜೆ ಉರ್ಪೆಲ್ ಪಾದೆಯಲ್ಲಿ ಚರಂಡಿ ವ್ಯವಸ್ಥೆಗೆ ಪುರಸಭೆಗೆ ಮನವಿ

ಮೂಡುಬಿದಿರೆ: ಕರಿಂಜೆ ಗ್ರಾಮದ ಉರ್ಪೆಲ್ ಪಾದೆ ಪ್ರದೇಶದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯ ಪಕ್ಕ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗುವ ಅಪಾಯ ಎದುರಾಗಿರುವ ಬಗ್ಗೆ ಸ್ಥಳೀಯರು ಬುಧವಾರ ಪುರಸಭೆಗೆ ದೂರು ಸಲ್ಲಿಸಿದರು.

ಮೂಡುಬಿದಿರೆ ಮೆಸ್ಕಾಂ ಜನಸಂಪರ್ಕ ಸಭೆ: ಮಳೆಗಾಲದಲ್ಲಿ ಹೆಚ್ಚುವರಿ ಲೈನ್‌ಮನ್‌ಗಳ ನೇಮಕಕ್ಕೆ ಆಗ್ರಹ

ಮೂಡುಬಿದಿರೆ: ಮಳೆಗಾಲದಲ್ಲಿ ಮರಗಳು ವಿದ್ಯುತ್ ಕಂಬಗಳ ಮೇಲೆ ಉರುಳಿ ಬೀಳುವುದರಿಂದ ವಿದ್ಯುತ್ ವ್ಯತ್ಯಯ ಉಂಟಾಗುತ್ತಿದ್ದು, ಸಿಬ್ಬಂದಿ ಕೊರತೆಯಿಂದ ದುರಸ್ತಿ ಕಾಮಗಾರಿಗಳು ವಿಳಂಬವಾಗುತ್ತಿವೆ. ಹೀಗಾಗಿ ಹೆಚ್ಚುವರಿ ಲೈನ್‌ಮನ್‌ಗಳನ್ನು ನೇಮಿಸುವಂತೆ ಸಾರ್ವಜನಿಕರು ಮೆಸ್ಕಾಂ ಅಧಿಕಾರಿಗಳನ್ನು ಒತ್ತಾಯಿಸಿದರು.

ಶಿರ್ತಾಡಿ ಮೌಂಟ್ ಕಾರ್ಮೆಲ್ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

ಮೂಡುಬಿದಿರೆ: ವಿದ್ಯಾರ್ಥಿಗಳಲ್ಲಿ ನಾಯಕತ್ವ, ಶಿಸ್ತು ಹಾಗೂ ಸೇವಾ ಮನೋಭಾವವನ್ನು ಬೆಳೆಸುವ ಉದ್ದೇಶದಿಂದ ಶಿರ್ತಾಡಿಯ ಮೌಂಟ್ ಕಾರ್ಮೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲ ರಚನಾ ಕಾರ್ಯಕ್ರಮ ನಡೆಯಿತು.

ಇಂಧನ ಬೆಲೆ ಏರಿಕೆ: ಆಟೋ ದರ ಪರಿಷ್ಕರಣೆಗೆ ಜಿಲ್ಲಾಧಿಕಾರಿಗೆ ಮನವಿ: ನಿಯಮ ಉಲ್ಲಂಘಿಸಿ ಆಟೋ ನಿಲುಗಡೆ- ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು

ಇಂಧನ ಬೆಲೆ ಏರಿಕೆ: ಆಟೋ ದರ ಪರಿಷ್ಕರಣೆಗೆ ಜಿಲ್ಲಾಧಿಕಾರಿಗೆ ಮನವಿ: ನಿಯಮ ಉಲ್ಲಂಘಿಸಿ ಆಟೋ ನಿಲುಗಡೆ- ಮೂಡುಬಿದಿರೆ ಪೊಲೀಸ್ ಠಾಣೆಗೆ ದೂರು

ಮೂಡುಬಿದಿರೆಯಲ್ಲಿ AI ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ: ಫೋರ್‌ಸೈಟ್ ಲರ್ನಿಂಗ್ ಪ್ರೈವೇಟ್ ಲಿಮಿಟೆಡ್, ಜಿ-ಟೆಕ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯಿಂದ ಆಯೋಜನೆ

ಮೂಡುಬಿದಿರೆಯಲ್ಲಿ AI ಸಾಮರ್ಥ್ಯ ವೃದ್ಧಿ ಕಾರ್ಯಕ್ರಮ: ಫೋರ್‌ಸೈಟ್ ಲರ್ನಿಂಗ್ ಪ್ರೈವೇಟ್ ಲಿಮಿಟೆಡ್, ಜಿ-ಟೆಕ್ ಕಂಪ್ಯೂಟರ್ ಎಜುಕೇಶನ್ ಸಂಸ್ಥೆಯಿಂದ ಆಯೋಜನೆ

ಪಾಲಡ್ಕದಲ್ಲಿ ಮಾನವೀಯತೆಯ ಬೆಳಕು: ಏಕಾಂಗಿಯಾಗಿ ಬದುಕುತ್ತಿರುವ ಜಾನ್ ಫೆರ್ನಾಂಡಿಸ್‌ ಬಾಬು ಪೂಜಾರಿ ಕುಟುಂಬ, ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್

ಪಾಲಡ್ಕದಲ್ಲಿ ಮಾನವೀಯತೆಯ ಬೆಳಕು: ಏಕಾಂಗಿಯಾಗಿ ಬದುಕುತ್ತಿರುವ ಜಾನ್ ಫೆರ್ನಾಂಡಿಸ್‌ ಬಾಬು ಪೂಜಾರಿ ಕುಟುಂಬ, ಹೆಲ್ಪಿಂಗ್ ಫ್ರೆಂಡ್ಸ್ ಇಸ್ರೇಲ್

ಮೂಡುಬಿದಿರೆ ಯುವ ಬಂಟರ ಸಂಘ: ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ, ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಆಯ್ಕೆ

ಮೂಡುಬಿದಿರೆ ಯುವ ಬಂಟರ ಸಂಘ: ಅಧ್ಯಕ್ಷರಾಗಿ ಸಂದೀಪ್ ಶೆಟ್ಟಿ ಬೆಳುವಾಯಿ, ಕಾರ್ಯದರ್ಶಿಯಾಗಿ ರಮೇಶ್ ಶೆಟ್ಟಿ ಮಿಜಾರು ಕೋಶಾಧಿಕಾರಿಯಾಗಿ ಭರತ್ ಶೆಟ್ಟಿ ಆಯ್ಕೆ

ಜ್ಞಾನವಿಕಾಸ ಯೋಜನೆಯಡಿ ಪೆರಿಬೆಟ್ಟು ಶಾಲೆಯಲ್ಲಿ ಸಂವಾದ: ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ರಾಯಿ ರಾಜ ಕುಮಾರ

ಜ್ಞಾನವಿಕಾಸ ಯೋಜನೆಯಡಿ ಪೆರಿಬೆಟ್ಟು ಶಾಲೆಯಲ್ಲಿ ಸಂವಾದ: ಶಿಕ್ಷಣದಲ್ಲಿ ಪೋಷಕರು, ಶಿಕ್ಷಕರು, ವಿದ್ಯಾರ್ಥಿಗಳ ಪಾತ್ರ ಮಹತ್ವದ್ದು: ರಾಯಿ ರಾಜ ಕುಮಾರ

ಸಾಯಿ ಮಾರ್ನಾಡ್ ಸೇವಾ ಸಂಘದ 96ನೇ ಸೇವಾ ಯೋಜನೆ: ನಾಲ್ಕು ಶಾಲೆಗಳ ವಿದ್ಯಾರ್ಥಿಗಳಿಗೆ ವಿವಿಧ ಸಾಮಗ್ರಿ ವಿತರಣೆ

ಸಾಯಿ ಮಾರ್ನಾಡ್ ಸೇವಾ ಸಂಘದ 96ನೇ ಸೇವಾ ಯೋಜನೆ: ನಾಲ್ಕು ಶಾಲೆಗಳ ವಿದ್ಯಾರ್ಥಿಗಳಿಗೆ ವಿವಿಧ ಸಾಮಗ್ರಿ ವಿತರಣೆ

ಬಸ್ ಮಾದರಿಯ ತಂಗುದಾಣ ನಿರ್ಮಿಸಿ ಗಮನ ಸೆಳೆದ ವಿ2 ಗೈಸ್ ತಂಡ: ಗುರುಪುರ ಬಂಡಸಾಲೆಯಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಮಾದರಿ ಯೋಜನೆ

ಬಸ್ ಮಾದರಿಯ ತಂಗುದಾಣ ನಿರ್ಮಿಸಿ ಗಮನ ಸೆಳೆದ ವಿ2 ಗೈಸ್ ತಂಡ: ಗುರುಪುರ ಬಂಡಸಾಲೆಯಲ್ಲಿ ಆಧುನಿಕ ಸೌಲಭ್ಯಗಳೊಂದಿಗೆ ಮಾದರಿ ಯೋಜನೆ