ಮೂಡುಬಿದಿರೆ ಸಮಾಜ ಮಂದಿರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣಗೈದು ಮಾತನಾಡಿದರು.
957 ಲೇಖನಗಳು
ಮೂಡುಬಿದಿರೆ: ಇಲ್ಲಿನ ಸಮಾಜ ಮಂದಿರ ಸಭಾದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಸಮಾಜ ಮಂದಿರ ಸಭಾದ ಅಧ್ಯಕ್ಷ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಧ್ವಜಾರೋಹಣಗೈದು ಮಾತನಾಡಿದರು.
ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಪ್ರಯುಕ್ತ ಮೂಡುಬಿದಿರೆ ತಾಲೂಕು ವಿಹಿಂಪ ಮತ್ತು ಬಜರಂಗದಳದ ವತಿಯಿಂದ ಶುಕ್ರವಾರ ಸಂಜೆ ಸಾವಿರ ಕಂಬದ ಬಸದಿ ಬಳಿ ಆರಂಭಗೊಂಡ ಪಂಜಿನ ಮೆರವಣಿಗೆ ಸಮಾಜ ಮಂದಿರದವರೆಗೆ ನಡೆಯಿತು. ಮೂಡುಬಿದಿರೆ ಜೈನ ಮಠದ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವಯರ್ ಸ್ವಾಮೀಜಿ ಮೆರವಣಿಗೆಗೆ ಚಾಲನೆ ನೀಡಿದರು.
ಮೂಡುಬಿದಿರೆ: 80ನೇ ಸ್ವಾತಂತ್ರ್ಯ ದಿನದ ಅಂಗವಾಗಿ ಭಾರ್ಗವ ಮಿತ್ರ ವೃಂದ ಶಾಸ್ತಾವು, ಬಡಗಎಡಪದವು ವತಿಯಿಂದ ಹಮ್ಮಿಕೊಂಡ ಸ್ವಚ್ಛತಾ ಕಾರ್ಯದಲ್ಲಿ 30ಕ್ಕೂ ಹೆಚ್ಚು ಸದಸ್ಯರು ಭಾಗವಹಿಸಿ ಶ್ರಮದಾನ ಮಾಡಿದರು.
ಮೂಡುಬಿದಿರೆ: ಕಲ್ಲಮುಂಡ್ಕೂರು ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಏಳು ಬಾರಿ ನಿರ್ದೇಶಕಿಯಾಗಿರುವ ವಿಶಾಲಾಕ್ಷಿ ಧ್ವಜಾರೋಹಣ ನೆರವೇರಿಸಿದರು.
ಮೂಡುಬಿದಿರೆ: ಕಡಲಕೆರೆಯ ಪ್ರೇರಣಾ ಶಾಲೆಯಲ್ಲಿ ಭಾರತದ 80ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಖ್ಯಾತ ಲೆಕ್ಕ ಪರಿಶೋಧಕ ಬಾಲಕೃಷ್ಣ ಭಟ್ ಧ್ವಜಾರೋಹಣ ನೆರವೇರಿಸಿ, ರಾಷ್ಟ್ರಭಕ್ತಿ ಮತ್ತು ಸ್ವಾವಲಂಬನೆಯ ಮಹತ್ವವನ್ನು ತಿಳಿಸಿದರು.
ಮೂಡುಬಿದಿರೆ: 80ನೇ ಸ್ವಾತಂತ್ರೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳು ಹಾಗೂ ಸಿಹಿತಿಂಡಿ ವಿತರಿಸಲಾಯಿತು.
ಮೂಡುಬಿದಿರೆ: ಪಾಲಡ್ಕ ಸಂತ ಇಗ್ನೇಷಿಯಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಮೂಡುಬಿದಿರೆ: ನಿಡ್ಡೋಡಿಯ ಜ್ಞಾನರತ್ನ ಎಜುಕೇಶನ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ, ಗೌರವದೊಂದಿಗೆ ಆಚರಿಸಲಾಯಿತು.
ಮೂಡುಬಿದಿರೆ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೂಡುಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬ ಬಸದಿಯಲ್ಲಿ ವಿಶೇಷ ತ್ರಿವರ್ಣ ವಿದ್ಯುತ್ ದೀಪಾಲಂಕಾರ ಹಾಗೂ ಮಂಗಳವಾದ್ಯ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಕಡಂದಲೆ ಗ್ರಾಮದ ವಿದ್ಯಾಗಿರಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಹಳೆ ವಿದ್ಯಾರ್ಥಿಗಳ ಉಪಸ್ಥಿತಿಯಲ್ಲಿ ಆಚರಿಸಲಾಯಿತು.
ಮಂಗಳೂರು: ತುಳುನಾಡಿನ ಸಾಮಾಜಿಕ, ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಕ್ರೀಡಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸಿ ಉಳಿಸಿ ಬೆಳೆಸುವ ಉದ್ದೇಶದಿಂದ ವಿಶ್ವ ತುಳುವೆರ್ ಸಂಘಟನೆ ವತಿಯಿಂದ ಆ.16ರಂದು ಮಂಗಳೂರಿನ ಕದ್ರಿ ಮಲ್ಲಿಕಟ್ಟೆ ಮೈದಾನದ ಬಳಿಯ ಸರ್ಕಾರಿ ಹಿರಿಯ ಮತ್ತು ಪ್ರೌಢಶಾಲೆಯಲ್ಲಿ ದಿನಪೂರ್ತಿ ಸಾಂಸ್ಕೃತಿಕ ಹಾಗೂ ಕ್ರೀಡಾ ಕಾರ್ಯಕ್ರಮ ಆಯೋಜಿಸಲಾಗಿದೆ.
ಮೂಡುಬಿದಿರೆ: ತಾಲೂಕು ಆಡಳಿತ ಸೌಧದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ತಾಲೂಕು ತಹಸೀಲ್ದಾರ್ ಶ್ರೀಧರ್ ಎಸ್. ಮುಂದಲಮನಿ, ಧ್ವಜಾರೋಹಣ ನೆರವೇರಿಸಿದರು.
ಮೂಡುಬಿದಿರೆ: ಇಲ್ಲಿನ ಪುರಸಭೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಸಕ ಉಮಾನಾಥ ಎ. ಕೋಟ್ಯಾನ್ ಧ್ವಜಾರೋಹಣ ಗೈದರು.
ಮೂಡುಬಿದಿರೆ: ಜವನೆರ್ ಬೆದ್ರ ಫೌಂಡೇಶನ್ ಹಾಗೂ ಅದರ ಮಹಿಳಾ ಘಟಕ ‘ಅಬ್ಬಕ್ಕ ಬ್ರಿಗೇಡ್’ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಮೂಡುಬಿದಿರೆ: ಆಟೋರಿಕ್ಷಾ ಚಾಲಕ-ಮಾಲಕರ ಸಂಘದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮೂಡುಬಿದಿರೆ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶರತ್ ಡಿ. ಶೆಟ್ಟಿ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಮೂಡುಬಿದಿರೆ: ಬೆಂಗಳೂರಿನ ಕರ್ನಾಟಕ ಅಥ್ಲೆಟಿಕ್ಸ್ ಸಂಸ್ಥೆ ವತಿಯಿಂದ ನಡೆದ ಕರ್ನಾಟಕ ರಾಜ್ಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ 2026ರಲ್ಲಿ ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ನ ಕ್ರೀಡಾಪಟುಗಳು 15 ಚಿನ್ನ, 8 ಬೆಳ್ಳಿ ಹಾಗೂ 10 ಕಂಚು ಸೇರಿದಂತೆ ಒಟ್ಟು 33 ಪದಕಗಳನ್ನು ಗೆದ್ದುಕೊಂಡಿದ್ದು, ನಾಲ್ಕು ನೂತನ ಕೂಟ ದಾಖಲೆಗಳನ್ನು ನಿರ್ಮಿಸಿದ್ದಾರೆ.
ಮೂಡುಬಿದಿರೆ: ಮೂಡುಬಿದಿರೆ ಪೊಲೀಸ್ ಠಾಣೆ ಸಹಯೋಗದಲ್ಲಿ ಕಾನೂನು ಘಟಕ ಮೂಡುಬಿದಿರೆ ಹಾಗೂ ಟೀಮ್ ಬೆದ್ರ ವತಿಯಿಂದ ಹಮ್ಮಿಕೊಂಡ ‘ಬೆದ್ರದಲ್ಲಿ ಡ್ರಗ್ಸ್ ಬೇಡ ಬ್ರೋ’ ಸ್ಟಿಕ್ಕರ್ ಅಭಿಯಾನಕ್ಕೆ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ರಾಜೇಂದ್ರ ಬಿ. ಶುಕ್ರವಾರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದ ಬಳಿ ಚಾಲನೆ ನೀಡಿದರು.
ಪಿಂಗಾರ ಕಲಾವಿದೆರ್ ಬೆದ್ರ ನೂತನ ನಾಟಕದ ಶೀರ್ಷಿಕೆ ಊಹಿಸಿ ಬಹುಮಾನ ಗೆಲ್ಲಿ: ಆಗಸ್ಟ್ 19ರಂದು ನಾಟಕದ ಶೀರ್ಷಿಕೆ ಬಿಡುಗಡೆ
ಆ.14ರಂದು ‘ಬೆದ್ರದಲ್ಲಿ ಡ್ರಗ್ಸ್ ಬೇಡ ಬ್ರೋ’ ಸ್ಟಿಕ್ಕರ್ ಅಭಿಯಾನ
ಮೂಡುಬಿದಿರೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ಹರ್ ಘರ್ ತಿರಂಗ ಅಭಿಯಾನ: ಬಿಜೆಪಿ ಮನವಿ
ಎಸ್ಕೆಪಿಎ ಮೂಡುಬಿದಿರೆ ವಲಯದ 16ನೇ ವಾರ್ಷಿಕ ಸಭೆ
ಮೂಡುಬಿದಿರೆ: ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೂಡುಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬಗಳ ಬಸದಿಯಲ್ಲಿ ವಿಶೇಷ ತ್ರಿವರ್ಣ ವಿದ್ಯುತ್ ದೀಪಾಲಂಕಾರ ಹಾಗೂ ಮಂಗಳವಾದ್ಯ ಕಾರ್ಯಕ್ರಮ ಆಗಸ್ಟ್ 15ರಂದು ನಡೆಯಲಿದೆ.
ಮೂಡುಬಿದಿರೆ: ಆಟಿ ಅಮಾವಾಸ್ಯೆ ಪ್ರಯುಕ್ತ ಸಮ್ಯಕ್ ಕ್ಲಿನಿಕ್ ಹಾಗೂ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಜನಾ ಮಂಡಳಿ, ಸಂಪಿಗೆ–ಪುತ್ತಿಗೆ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 12ರಂದು ಚಿಟ್ಟೆಮಾರು ಪದ್ಮಾವತಿ ಜೈನ ಸಮುದಾಯ ಭವನದಲ್ಲಿ ಉಚಿತ ಕಷಾಯ, ಮೆಂತೆಗಂಜಿ ವಿತರಣೆ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮ ನಡೆಯಿತು.
ಮೂಡುಬಿದಿರೆ: ಜಿಲ್ಲಾ ಕೇಂದ್ರ ಗ್ರಂಥಾಲಯ ಇಲಾಖೆ, ಮಂಗಳೂರು ಇದರ ಮೂಡುಬಿದಿರೆ ಶಾಖಾ ಗ್ರಂಥಾಲಯದಲ್ಲಿ ಗ್ರಂಥಪಾಲಕರ ದಿನಾಚರಣೆಯ ಪ್ರಯುಕ್ತ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಗ್ರಂಥಾಲಯದ ಹಿರಿಯ ಓದುಗ ಗೋವಿಂದ ಆರ್. ಗ್ರಂಥಪಾಲಕರ ದಿನಾಚರಣೆಯ ಪ್ರಯುಕ್ತ ದೀಪ ಬೆಳಗಿಸಿ ಪುಸ್ತಕ ಪ್ರದರ್ಶನಕ್ಕೆ ಚಾಲನೆ ನೀಡಿದರು.