ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಐ ಆಧಾರಿತ ಫ್ಯೂಷನ್ವರ್ಸ್ ಹ್ಯಾಕಥಾನ್
ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಐ ಆಧಾರಿತ ಫ್ಯೂಷನ್ವರ್ಸ್ ಹ್ಯಾಕಥಾನ್
958 ಲೇಖನಗಳು
ಯೆನೆಪೋಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಎಐ ಆಧಾರಿತ ಫ್ಯೂಷನ್ವರ್ಸ್ ಹ್ಯಾಕಥಾನ್
ಕನ್ನಡ ಸಾಹಿತ್ಯ ಲೋಕದ ಧ್ರುವತಾರೆ ಫರ್ಡಿನಾಂಡ್ ಕಿಟ್ಟೆಲ್
ದೇಶಾದ್ಯಂತ 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ 'ನೀಟ್-ಯುಜಿ 2026' ಪರೀಕ್ಷೆಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರವು ಆಡಳಿತಾತ್ಮಕ ವೈಫಲ್ಯ ಮಾತ್ರವಲ್ಲ, ದೇಶದ ಯುವಜನತೆಗೆ ಬಗೆದ ಕ್ರೂರ ದ್ರೋಹವಾಗಿದೆ
ಮಾರ್ಪಾಡಿ ಪಾದೆಮನೆಯಲ್ಲಿ ಮರ ಬಿದ್ದು ದೈವದ ಕೋಣೆ ಸಹಿತ ಮನೆಗೆ ಹಾನಿ
ಅಲಂಗಾರು ಮೌಂಟ್ ರೋಸರಿ ಆಶ್ರಮದಲ್ಲಿ ಕಾಂಗ್ರೆಸ್ ಕಾನೂನು ವಿಭಾಗದಿಂದ ಡಿಕೆಶಿ ಹುಟ್ಟುಹಬ್ಬ ಆಚರಣೆ
ಅಂಡರ್ 14 ಕ್ರಿಕೆಟ್: ಜಿಲ್ಲಾ ತಂಡಕ್ಕೆ ಮೂಡುಬಿದಿರೆ ಸ್ಪೋರ್ಟ್ಸ್ ಅಕಾಡೆಮಿಯ ಪರಮ್ ಜೈನ್ ಆಯ್ಕೆ
ರಾಜೇಂದ್ರ ಬಿ. ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಆಗಿ ಅಧಿಕಾರ ಸ್ವೀಕಾರ
ಮೂಡುಬಿದಿರೆಯಲ್ಲಿ ಮೇ 17ರಂದು ಜಿಲ್ಲಾ ಮಟ್ಟದ ಗಾಣಿಗರ ವಾಲಿಬಾಲ್, ತ್ರೋಬಾಲ್, ಶಟ್ಲ್ ಪಂದ್ಯಾಟ
ಮೂಡುಬಿದಿರೆ: ಪಿರಮಿಡ್ ಸ್ಪಿರಿಚುಯಲ್ ಸೊಸೈಟೀಸ್ ಮೂವ್‌ಮೆಂಟ್ (ಪಿಎಸ್‌ಎಸ್‌ಎಂ), ಬೆಂಗಳೂರಿನ ಪಿರಮಿಡ್ ವರ್ಲ್ಡ್ ಫೌಂಡೇಶನ್ ಹಾಗೂ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಸಹಯೋಗದಲ್ಲಿ ನಾಡ ಧ್ಯಾನ ಚಕ್ರ-8 ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೂಡುಬಿದಿರೆಯ ಆಳ್ವಾಸ್ ಕ್ಯಾಂಪಸ್‌ನಲ್ಲಿರುವ ಕೃಷಿ ಸಿರಿ ಸಭಾಂಗಣದಲ್ಲಿ ಮೇ 17ರ ಭಾನುವಾರ ಬೆಳಿಗ್ಗೆ 7 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.
ಮೂಡುಮಾರ್ನಾಡು ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ರಾಜಶ್ರೀ ಬಿ. ಬೆಳ್ತಂಗಡಿ ಬಿಇಒ ಆಗಿ ನೇಮಕ
ನೆಲ್ಲಿಕಾರು: ಗಾಳಿಮಳೆಗೆ ಮತ್ತೆರಡು ಮನೆಗಳಿಗೆ ಹಾನಿ
ಮೂಡುಬಿದಿರೆ: ವಾಲ್ಪಾಡಿ ಗ್ರಾಮದಲ್ಲಿ ಗಾಳಿ ಮಳೆಯ ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮನೆ ಹಾಗೂ ಕೃಷಿ ಭೂಮಿಗೆ ಹಾನಿಯಾದ ಘಟನೆ ಸಂಭವಿಸಿದೆ.
ಮೂಡುಬಿದಿರೆ: ನಿವೃತ್ತ ಮುಖ್ಯ, ಹೊಸಬೆಟ್ಟು ಪಕಿದಬೆಟ್ಟು ದಿ.ಶೀನಪ್ಪ ಹೆಗ್ಡೆ ಅವರ ಪತ್ನಿ, ಕಾರ್ಕಳ ಅತ್ತೂರು ಹಲ್ಮೆಟ್ಟು ಗಿರಿಜಾ ಎಸ್ ಹೆಗ್ಡೆ (88)ಅಲ್ಪಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾದರು.
ಮೂಡುಬಿದಿರೆ: ತಾಲೂಕಿನ ನೆಲ್ಲಿಕಾರು ಮತ್ತು ಮಾಂಟ್ರಾಡಿ ಗ್ರಾಮಗಳಲ್ಲಿ ಗುರುವಾರ ಬೀಸಿದ ಭಾರೀ ಗಾಳಿ ಮಳೆಗೆ ಎರಡು ಮನೆಗಳು ಜಖಂಗೊಂಡಿದ್ದು, ಎಂಟಕ್ಕೂ ಅಧಿಕ ಮರಗಳು ಧರೆಗುರುಳಿವೆ.
ಆಳ್ವಾಸ್ ಹೆಲ್ತ್ ಸೆಂಟರಿನಲ್ಲಿ ಅಂತರರಾಷ್ಟ್ರೀಯ ದಾದಿಯರ ದಿನಾಚರಣೆ
ಆತ್ಮಶಕ್ತಿ ಸಹಕಾರಿ ಸಂಘದಿಂದ ಪಕ್ಷಿಕೆರೆಯಲ್ಲಿ ಬೃಹತ್ ಉಚಿತ ವೈದ್ಯಕೀಯ ಶಿಬಿರ: 108ನೇ ವೈದ್ಯಕೀಯ ಶಿಬಿರಕ್ಕೆ ಅಭೂತಪೂರ್ವ ಸ್ಪಂದನೆ
ಮೂಡುಬಿದಿರೆಯಲ್ಲಿ ‘ಜೀವೀಸ್ ಸಿಲ್ಕ್ & ಸೇಜ್’ ಶುಭಾರಂಭ
ಗುಣಮಟ್ಟದ ಶಿಕ್ಷಣಕ್ಕೆ ಸಾಕ್ಷಿ: ಸತತ ಮೂರನೇ ಬಾರಿ ಎನ್‌ಬಿಎ ಮಾನ್ಯತೆ ಪಡೆದ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜು
ಮೂಡುಬಿದಿರೆ: ಭಾರೀ ಮಳೆ ಹಾಗೂ ಬಿರುಗಾಳಿಗೆ ಅಲಂಗಾರಿನ ಮಹಾಗಣಪತಿ ಮಹಾಲಿಂಗೇಶ್ವರ ದೇವಸ್ಥಾನದ ಧ್ವಜಸ್ತಂಭಕ್ಕೆ ಹಾನಿಯಾಗಿದೆ.
ಮೂಡುಬಿದಿರೆ: ಪುರಸಭಾ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ನಿರಂತರ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ಸಾರ್ವಜನಿಕರು ಬುಧವಾರ ರಾತ್ರಿ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಮೂಡುಬಿದಿರೆ: ಗಾಳಿ ಮಳೆಗೆ ತೆಂಗಿನ ಮರ ಉರುಳಿ ಮನೆಗೆ ತೀವ್ರ ಹಾನಿ: ಲಕ್ಷಕ್ಕೂ ಅಧಿಕ ನಷ್ಟ
ಬನ್ನಡ್ಕ: ಅಪಘಾತಗಳ ಸ್ಪೀಡಿಗೆ ಬೇಕು ಬ್ರೇಕ್! ಒಂದು ವರ್ಷದಲ್ಲಿ 20ಕ್ಕೂ ಅಧಿಕ ಅಪಘಾತ
ಮೂಡುಬಿದಿರೆಯಲ್ಲಿ ಮಹಿಳೆಯರಿಗಾಗಿ ಉಚಿತ ಫ್ಯಾಷನ್ ಡಿಸೈನ್ ತರಬೇತಿ: 27 ಮಹಿಳೆಯರಿಗೆ ಫ್ಯಾಷನ್ ಡಿಸೈನ್ ಶಿಕ್ಷಣ
ಪಡುಮಾರ್ನಾಡು: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ