ಪ್ರಾದೇಶಿಕ

957 ಲೇಖನಗಳು

3,000ಕ್ಕೂ ಅಧಿಕ ಮಂದಿಗೆ ಆಳ್ವಾಸ್ ಆಯುರ್ವೇದದ ಆಟಿ ಕಷಾಯ

ಮೂಡುಬಿದಿರೆ: ಆಟಿ ತಿಂಗಳ ಅಮಾವಾಸ್ಯೆಯಂದು ಬ್ರಾಹ್ಮೀ ಮುಹೂರ್ತದಲ್ಲಿ ಹಾಲೆಮರದ (ಸಪ್ತಪರ್ಣ) ಕೆತ್ತೆಯನ್ನು ಸಂಗ್ರಹಿಸಿ, ಬೆಳ್ಳುಳ್ಳಿ, ಜೀರಿಗೆ, ಕಹಿಜೀರಿಗೆ, ಶುಂಠಿ, ಕಾಳುಮೆಣಸು, ಓಮ, ಮೆಂತೆ ಸೇರಿದಂತೆ ವಿವಿಧ ದ್ರವ್ಯಗಳನ್ನು ಸೇರಿಸಿ ತಯಾರಿಸುವ ಆಟಿ ಕಷಾಯವನ್ನು ಸೇವಿಸುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚಾಗಿ ಆರೋಗ್ಯ ಕಾಪಾಡಿಕೊಳ್ಳಲು ಸಹಕಾರಿಯಾಗುತ್ತದೆ ಎಂಬುದು ಶಾಸ್ತ್ರೀಯ ನಂಬಿಕೆ ಹಾಗೂ ಪರಂಪರೆಯ ಆಚರಣೆಯಾಗಿದೆ.

ಮೂಡುಬಿದಿರೆಯಲ್ಲಿ ಪಾಲೆಕೆತ್ತೆ ಕಷಾಯ ವಿತರಣೆ: ವಿಶ್ವ ತುಳುವೆರ್ ಸಂಘಟನೆ–ಎಕ್ಸಲೆಂಟ್ ಪಿಯು ಕಾಲೇಜು ಸಹಯೋಗ

ಮೂಡುಬಿದಿರೆಯಲ್ಲಿ ಪಾಲೆಕೆತ್ತೆ ಕಷಾಯ ವಿತರಣೆ: ವಿಶ್ವ ತುಳುವೆರ್ ಸಂಘಟನೆ–ಎಕ್ಸಲೆಂಟ್ ಪಿಯು ಕಾಲೇಜು ಸಹಯೋಗ

ಜವನೆರ್ ಬೆದ್ರ ಫೌಂಡೇಶನ್- ಬೆದ್ರದ ಕೃಷ್ಣೋತ್ಸವ 2026: ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್‌ಗೆ ಕೃಷ್ಣೋತ್ಸವ ಪ್ರಶಸ್ತಿ

ಮೂಡುಬಿದಿರೆ: ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ‘ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್ ಅವರಿಗೆ ‘ಕೃಷ್ಣೋತ್ಸವ ಪ್ರಶಸ್ತಿ’ ನೀಡಿ ಗೌರವಿಸಲಾಗುವುದು.

ಮೂಡುಬಿದಿರೆ ಮಾಸ್ತಿಕಟ್ಟೆಯಲ್ಲಿ ಆದಿದ್ರಾವಿಡ ಸಂಘದ ಮಾಸಿಕ ಸಭೆ; ಆಟಿ ತಿನಿಸುಗಳ ಸವಿ

ಮೂಡುಬಿದಿರೆ: ಕರ್ನಾಟಕ ರಾಜ್ಯ ಆದಿದ್ರಾವಿಡ ಸಮಾಜ ಸೇವಾ ಸಂಘದ ಮೂಡುಬಿದಿರೆ ತಾಲೂಕು ಘಟಕದ ಮಾಸಿಕ ಸಭೆ ಹಾಗೂ ಆಟಿ ತಿಂಗಳ ವಿಶೇಷ ತಿಂಡಿ ತಿನಿಸುಗಳ ಕಾರ್ಯಕ್ರಮ ಮಾಸ್ತಿಕಟ್ಟೆ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮೂಡುಬಿದಿರೆ ಭಂಡಾರಿ ಸಮಾಜ ಸೇವಾ ಸಂಘದಿಂದ 13ನೇ ವರ್ಷದ ‘ಆಟಿಡೊಂಜಿ ದಿನ’

ಮೂಡುಬಿದಿರೆ: ಇಲ್ಲಿನ ಭಂಡಾರಿ ಸಮಾಜ ಸೇವಾ ಸಂಘದ ಆಶ್ರಯದಲ್ಲಿ 13ನೇ ವರ್ಷದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಆಗಸ್ಟ್ 9ರಂದು ಮೂಡುಬಿದಿರೆ ಎಂಸಿಎಸ್ ಬ್ಯಾಂಕಿನ ಕಲ್ಪವೃಕ್ಷ ಸಭಾ ವೇದಿಕೆಯಲ್ಲಿ ತುಳುನಾಡಿನ ಸಂಸ್ಕೃತಿ, ಆಹಾರ ಪದ್ಧತಿ ಮತ್ತು ಜಾನಪದ ಪರಂಪರೆಯೊಂದಿಗೆ ನಡೆಯಿತು.

ಮೂಡುಬಿದಿರೆ ಗಾಂಧಿನಗರ ಶಾಲೆಯಲ್ಲಿ ಆಟಿಯ ಗಮ್ಮತ್ತು : ಆಟಿಯ ಆಚರಣೆಯ ಸಾಂಪ್ರದಾಯಿಕ, ವೈಜ್ಞಾನಿಕ ಮಹತ್ವದ ಅರಿವು

ಮೂಡುಬಿದಿರೆ: ಮೂಡುಬಿದಿರೆ ಗಾಂಧಿನಗರ ದ.ಕ. ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 8ರಂದು ‘ಆಟಿಯ ಗಮ್ಮತ್ತು’ ಕಾರ್ಯಕ್ರಮ ನಡೆಯಿತು.

ಆಳ್ವಾಸ್ ಪಿಯು ಕಾಲೇಜಿನಲ್ಲಿ ಸಾಹಿತ್ಯ: ‘ಇ’ ಹೊತ್ತಗೆ – ಈ ಹೊತ್ತಿಗೆ’ ಡಿಜಿಟಲ್ ಮಾಧ್ಯಮಗಳಿಂದ ಸಾಹಿತ್ಯದ ಓದುಗರ ಹೆಚ್ಚಳ :ಡಾ. ಮಾನಸಾ ಕೀಳಂಬಿ

ಆಳ್ವಾಸ್ ಪಿಯು ಕಾಲೇಜಿನಲ್ಲಿ ಸಾಹಿತ್ಯ: ‘ಇ’ ಹೊತ್ತಗೆ – ಈ ಹೊತ್ತಿಗೆ’ ಡಿಜಿಟಲ್ ಮಾಧ್ಯಮಗಳಿಂದ ಸಾಹಿತ್ಯದ ಓದುಗರ ಹೆಚ್ಚಳ :ಡಾ. ಮಾನಸಾ ಕೀಳಂಬಿ

ಯೆನೆಪೊಯ ಇಂಜಿನಿಯರ್ ಕಾಲೇಜಿನಲ್ಲಿ ಪದವೀಧರ ದಿನಾಚರಣೆ-ಪದವಿ ಪ್ರದಾನ

ಮೂಡುಬಿದಿರೆ: ಯೆನೆಪೊಯ ಇಂಜಿನಿಯರ್ ಕಾಲೇಜಿನಲ್ಲಿ 2022–26ನೇ ಬ್ಯಾಚ್‌ನ ಬಿ.ಇ. ಪದವೀಧರರ ಪದವಿ ಪ್ರದಾನ ಸಮಾರಂಭ ನಡೆಯಿತು. ಬೆಂಗಳೂರಿನ ಐವೇವ್ ಸಿಸ್ಟಮ್ಸ್ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಸ್ಥಾಪಕ-ಅಧ್ಯಕ್ಷ ಅಬ್ದುಲ್ಲಾ ಖಾನ್ ಎಂ. ಮುಖ್ಯ ಅತಿಥಿಯಾಗಿದ್ದರು.

ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮೂಡುಬಿದಿರೆ ಗಾಣಿಗ ಸಂಘಕ್ಕೆ ಹಲವು ಬಹುಮಾನ : ಬಂಟ್ವಾಳ ಯುವ ಗಾಣಿಗ ವೇದಿಕೆ ಆಯೋಜಿಸಿದ್ದ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ

ಕೆಸರುಗದ್ದೆ ಕ್ರೀಡಾಕೂಟದಲ್ಲಿ ಮೂಡುಬಿದಿರೆ ಗಾಣಿಗ ಸಂಘಕ್ಕೆ ಹಲವು ಬಹುಮಾನ : ಬಂಟ್ವಾಳ ಯುವ ಗಾಣಿಗ ವೇದಿಕೆ ಆಯೋಜಿಸಿದ್ದ ‘ಕೆಸರ್ಡ್ ಒಂಜಿ ದಿನ’ ಕಾರ್ಯಕ್ರಮ

ಲಯನ್ಸ್ ರಸ್ತೆ ಸುರಕ್ಷತೆ, ಅಪಘಾತ ನಿಯಂತ್ರಣ ವಿಭಾಗದ ಜಿಲ್ಲಾ ಮುಖ್ಯ ಸಂಯೋಜಕರಾಗಿ ಶಿವಪ್ರಸಾದ್ ಹೆಗ್ಡೆ

ಲಯನ್ಸ್ ರಸ್ತೆ ಸುರಕ್ಷತೆ, ಅಪಘಾತ ನಿಯಂತ್ರಣ ವಿಭಾಗದ ಜಿಲ್ಲಾ ಮುಖ್ಯ ಸಂಯೋಜಕರಾಗಿ ಶಿವಪ್ರಸಾದ್ ಹೆಗ್ಡೆ

ಮಿಜಾರ್‌ನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ : ಮೂವರಿಗೆ ಸುಟ್ಟ ಗಾಯ; ಓರ್ವಗೆ ತೀವ್ರ ಗಾಯ

ಮೂಡುಬಿದಿರೆ: ಮಿಜಾರ್ ಬಳಿ ಬಾಡಿಗೆ ಮನೆಯಲ್ಲಿ ಮಂಗಳವಾರ ಬೆಳಗ್ಗೆ ಸಿಲಿಂಡರ್ ಸೋರಿಕೆ ಪರಿಣಾಮ ಮನೆಯಲ್ಲಿದ್ದ ಮೂವರಿಗೆ ಸುಟ್ಟ ಗಾಯಗಳಾಗಿದ್ದು, ಓರ್ವನಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ

ಕಾರ್ಮಿಕರ ಹಕ್ಕುಗಳಿಗಾಗಿ ಆಗಸ್ಟ್ 18ರಂದು ಬಿಎಂಎಸ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಭಾರತೀಯ ಮಜ್ದೂರು ಸಂಘ (ಬಿಎಂಎಸ್) ದೇಶವ್ಯಾಪಿ ಪ್ರತಿಭಟನೆಗೆ ಕರೆ ನೀಡಿದ್ದು, ಇದರ ಭಾಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಬಿಎಂಎಸ್ ವತಿಯಿಂದ ಆಗಸ್ಟ್ 18ರಂದು ಮಂಗಳೂರಿನಲ್ಲಿ ಪ್ರತಿಭಟನೆ ನಡೆಯಲಿದೆ. ಮಂಗಳೂರಿನ ಟೌನ್ ಹಾಲ್ ಮುಂಭಾಗದಲ್ಲಿ ಬೆಳಿಗ್ಗೆ 11 ಗಂಟೆಗೆ ಪ್ರತಿಭಟನೆ ನಡೆಯಲಿದೆ ಎಂದು ಬಿಎಂಎಸ್ ಕರ್ನಾಟಕದ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷ ಭಗವಾನ್ ದಾಸ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಆಳ್ವಾಸ್ ಹೆಲ್ತ್ ಸೆಂಟರ್‌ನಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ: ಅನುಷಾ ಪ್ರಜ್ವಲ್ ಆಚಾರ್ ಅವರಿಗೆ ಸನ್ಮಾನ

ಮೂಡುಬಿದಿರೆ: ವಿಶ್ವ ಸ್ತನ್ಯಪಾನ ಸಪ್ತಾಹದ ಅಂಗವಾಗಿ ಆಳ್ವಾಸ್ ಹೆಲ್ತ್ ಸೆಂಟರ್‌ನ ಸಹಯೋಗದಲ್ಲಿ ಆಳ್ವಾಸ್ ನರ್ಸಿಂಗ್ ಕಾಲೇಜು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮೂಡುಬಿದಿರೆ ವಲಯ ಹಾಗೂ ಮಕ್ಕಳ ಮತ್ತು ಮಹಿಳಾ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಸ್ತನ್ಯಪಾನದ ಮಹತ್ವ ಕುರಿತು ಏಳುದಿನಗಳ ಜಾಗೃತಿ ಕಾರ್ಯಕ್ರಮ ನಡೆಯಿತು.

ಪ್ರಸಾದ್ ನೇತ್ರಾಲಯ ಸಮೂಹದ ಅಧ್ಯಕ್ಷ ಡಾ. ಕೃಷ್ಣಪ್ರಸಾದ್ ಕೂಡ್ಲು ರಾಜ್ಯ ವಿಷನ್ ಕಮಿಟಿ ಅಧ್ಯಕ್ಷರಾಗಿ ನೇಮಕ

ಮೂಡುಬಿದಿರೆ: ಕರ್ನಾಟಕ ಸರ್ಕಾರದ ‘ವಿಷನ್ ಕಮಿಟಿ’ (ದೃಷ್ಟಿ ಆರೋಗ್ಯ ಸಮಿತಿ) ಅಧ್ಯಕ್ಷರಾಗಿ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಐ ಹಾಸ್ಪಿಟಲ್‌ನ ಸಮೂಹ ಅಧ್ಯಕ್ಷ ಹಾಗೂ ವೈದ್ಯಕೀಯ ನಿರ್ದೇಶಕ ಡಾ. ಕೃಷ್ಣಪ್ರಸಾದ್ ಕೂಡ್ಲು ನೇಮಕಗೊಂಡಿದ್ದಾರೆ.

ರಾಮ್ ಫ್ರೆಂಡ್ಸ್ ಕಟೀಲು ತಂಡಕ್ಕೆ 7ರ ಸಂಭ್ರಮ; ಅಶಕ್ತ ಕುಟುಂಬಗಳಿಗೆ ನೆರವಿನ ಹಸ್ತ

ಕಟೀಲು : ರಾಮ್ ಫ್ರೆಂಡ್ಸ್ ಕಟೀಲು ತಂಡದ 7ನೇ ವರ್ಷದ ಆಚರಣೆ ಹಾಗೂ ಸಹಾಯ ಹಸ್ತ ನಿಧಿ ವಿತರಣೆ ಕಾರ್ಯಕ್ರಮ ಹೊಸ ಬೆಳಕು ಸೇವಾ ಟ್ರಸ್ಟ್ ಬೈಲೂರಿನಲ್ಲಿ ನಡೆಯಿತು.

ಆಶಯ ಸಹಕಾರಿ ಮಹಾಸಭೆ: ರೂ.300 ಕೋಟಿ ವ್ಯವಹಾರ ದಾಖಲೆ -ಮೂಡುಬಿದಿರೆ ಶಾಖೆಗೆ ಸ್ವಂತ ಕಟ್ಟಡದ ಆಶಯ

ಮೂಡುಬಿದಿರೆ: ಆಶಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘವು ಕಳೆದ ಸಾಲಿನಲ್ಲಿ ರೂ.300 ಕೋಟಿ ವ್ಯವಹಾರ ದಾಖಲಿಸಿದ್ದು, ಸದಸ್ಯರ ಹಿತದೃಷ್ಟಿಯಿಂದ ಹಲವು ಹೊಸ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದೆ. ಸಂಘದ ಹದಿಮೂರನೇ ಸಾಮಾನ್ಯ ಮಹಾಸಭೆ ಹಾಗೂ ಹನ್ನೆರಡನೇ ವಾರ್ಷಿಕ ಮಹಾಸಭೆ ಶುಕ್ರವಾರ ಸಂಜೆ ಮೂಡುಬಿದಿರೆಯ ಸಮಾಜ ಮಂದಿರದಲ್ಲಿ ನಡೆಯಿತು

ಹಿಂದೂ ಜಾಗರಣ ವೇದಿಕೆಯಿಂದ ಮೂಡುಬಿದಿರೆಯಲ್ಲಿ ಬೃಹತ್ ಪಂಜಿನ ಮೆರವಣಿಗೆ; ಒಂದು ಸಾವಿರಕ್ಕೂ ಅಧಿಕ ಮಂದಿ ಭಾಗಿ

ಮೂಡುಬಿದಿರೆ: ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು, ಮಂಗಳೂರು ಜಿಲ್ಲೆ ವತಿಯಿಂದ ಭಾನುವಾರ ರಾತ್ರಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.

ರ‍್ಯಾಲಿ ಮೂಲಕ ರಸ್ತೆ ಸುರಕ್ಷತೆ, ಸ್ವಚ್ಛತೆಯ ಸಂದೇಶ ಸಾರಿದ ಮೂಡುಬಿದಿರೆ ಅಡ್ವೆಂಚರ್ ಡ್ರೈವ್

ಮೂಡುಬಿದಿರೆ: ಎರಡು ದಿನ ನಡೆದ 5ನೇ ಆವೃತ್ತಿಯ ಮೂಡುಬಿದಿರೆ ಅಡ್ವೆಂಚರ್ ಡ್ರೈವ್ 2026 ಎರಡು ದಿನಗಳ ಟೈಮ್–ಸ್ಪೀಡ್–ಡಿಸ್ಟೆನ್ಸ್ (ಟಿಎಸ್‌ಡಿ) ಕಾರ್ ರ‍್ಯಾಲಿಯೊಂದಿಗೆ ಸಮಾರೋಪಗೊಂಡಿತು. ಆಗಸ್ಟ್ 9ರಂದು ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ವಿವಿಧ ವಿಭಾಗಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು.

ಮೂಡುಬಿದಿರೆ : ಹಿರಿಯ ಕೃಷಿಕ ಮಹಾಬಲ ಸಾಲ್ಯಾನ್ ಕನರಬೆಟ್ಟು ನಿಧನ

ಮೂಡುಬಿದಿರೆ: ಹಿರಿಯ ಕೃಷಿಕ ಹಾಗೂ ದೈವದ ಚಾಕರಿ ಮಾಡುತ್ತಿದ್ದ ಮಹಾಬಲ ಸಾಲ್ಯಾನ್ ಕನರಬೆಟ್ಟು (96) ಅಲ್ಪಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಭಾನುವಾರ ನಿಧನರಾದರು.

ಮೂಡುಬಿದಿರೆ ಬಂಟರ ಸಂಘದ ಮಹಿಳಾ ಘಟಕದಿಂದ ಆಟಿಡೊಂಜಿ ದಿನ: ಬಂಟ ಸಮಾಜ ಸಂಘಟಿತರಾಗಿ ಮುನ್ನಡೆಯಲಿ- ಮೋಹನ ಆಳ್ವ

ಮೂಡುಬಿದಿರೆ: ಬಂಟ ಸಮಾಜದಲ್ಲಿ ಭಿನ್ನಾಭಿಪ್ರಾಯಗಳಿಗೆ ಅವಕಾಶ ನೀಡದೆ ಒಂದೇ ಮನಸ್ಸಿನಿಂದ ಸಂಘಟಿತರಾಗಿ ಸಮಾಜವನ್ನು ಮುನ್ನಡೆಸುವುದು ಎಲ್ಲರ ಕರ್ತವ್ಯ. ಹಿರಿಯರು ಕಟ್ಟಿಕೊಟ್ಟ ಪರಂಪರೆ, ಸಂಸ್ಕೃತಿ ಹಾಗೂ ಘನತೆಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸಬೇಕು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಡಾ. ಎಂ. ಮೋಹನ್ ಆಳ್ವ ಹೇಳಿದರು.